Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಮೂರನೇ ಹಂತದಲ್ಲಿ ಶಾಲೆ ಪ್ರಾರಂಭಮಾಡಲು ಶಿಕ್ಷಣ ಇಲಾಖೆ ಚಿಂತನೆ

webdunia
ಶನಿವಾರ, 11 ಸೆಪ್ಟಂಬರ್ 2021 (20:09 IST)
ರಾಜ್ಯದಲ್ಲಿ ಈಗಾಗಲ್ಲೇ 6 ರಿಂದ 12 ನೇ ತರಗತಿಗಳು ಆರಂಭವಾಗಿದೆ. ಇನ್ನೂ ಎರಡು ಹಂತಗಳಲ್ಲಿ ಶಾಲೆ ಆರಂಭವಾಗಿದ್ದು ,ಮೂರನೇ ಹಂತದಲ್ಲಿ 1 ರಿಂದ 5 ನೇ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಹೀಗಾಗಿ ಶಿಕ್ಷಣ ಇಲಾಖೆಗೆ ತಜ್ಱರ ಸಮಿತಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಒತ್ತಡ ಹಾಕುತ್ತಿದೆ. ಖಾಸಿ ಶಾಲೆಗಳಿಗೆ ಒಂದು ಕಡೆ ತುಂಬಲಾರದ ನಷ್ಟ ಉಂಟಾಗುತ್ತಿದೆ , ಮತ್ತೊಂದು ಕಡೆ 18 ತಿಂಗಳಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಾಲೆ ಪ್ರಾರಂಭಮಾಡುವಂತೆ  ಪೋಷಕರು ಮನವಿ  ಮಾಡಿದ್ದಾರೆ . ಹಾಗಾಗಿ ಶಿಕ್ಷಣ ಇಲಾಖೆ ಇನ್ನೂ ಒಂದು ವಾರದಲ್ಲಿ ಶಾಲೆ ತೆರೆಯುವ ಚಿಂತನೆ ನಡೆಸುತ್ತಿದೆ . ಹೀಗಾಗಿ ನಾಳೆ ಶಾಲೆ ಆರಂಭದ ಕುರಿತು ಸಭೆ ಮಾಡುವ ಸಾಧ್ಯತೆ ಇದೆ. ನಾಳೆ ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಆಂಜನೇಯ ದೇವಾಲಯಕ್ಕೆಮಾಜಿ ಪ್ರಧಾನಿ ದೇವೇಗೌಡರು ಭೇಟಿ