ಬಿರುಗಾಳಿ ಮಳೆಗೆ ಪಾಲಿ ಹೌಸ್ ಸರ್ವನಾಶ

Webdunia
ಮಂಗಳವಾರ, 4 ಜೂನ್ 2019 (17:10 IST)
ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಪಾಲಿಹೌಸ್ ಸರ್ವನಾಶವಾಗಿದ್ದು, ರೈತರ ಕುಟುಂಬ ಬೀದಿಗೆ ಬಿದ್ದಿದೆ.

ಒಂದು ಕಡೆ ಮುರಿದು ಬಿದ್ದಿರುವ ಪೈಪುಗಳು, ಇನ್ನೊಂದೆಡೆ ಹಾರಿ ಹೋದ ಪಾಲಿ ಹೌಸ್ ಮೇಲ್ಚಾವಣಿ. ಲಕ್ಷಾಂತರ ರೂಪಾಯ್ ಸಾಲ ಮಾಡಿ ನಿರ್ಮಿಸಿದ ಪಾಲಿ ಹೌಸ್ ತನ್ನ ಕಣ್ಣು ಮುಂದೆ ನಾಶವಾಗಿದ್ದು  ರೈತನ ಕಣ್ಣಲ್ಲಿ ನೀರು ತರಿಸಿದೆ.

 ಈ ದೃಶ್ಯ ಕಂಡುಬಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಮರಾವತಿ ಎಂಬ ಗ್ರಾಮದಲ್ಲಿ.  ಬೀಚಗೊಂಡಹಳ್ಳಿ ಗ್ರಾಮದ ನಿವಾಸಿ  ಚಿಕ್ಕಮುನಿಯಪ್ಪನಿಗೆ ಸೇರಿದ ಪಾಲಿ ಹೌಸ್  ನಾಶವಾಗಿದೆ. ಇಳಿ ವಯಸ್ಸಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಪ್ರಗತಿ ಕೃಷ್ಣ ಬ್ಯಾಂಕ್ ನಲ್ಲಿ 38 ಲಕ್ಷ ಸಾಲ ಪಡೆದು  ಬೆಳೆ ಬೆಳೆಯಲು ಸಿದ್ದ ಪಡಿಸಿದ್ದ ಪಾಲಿ ಹೌಸ್ ಈಗ ನೆಲಸಮವಾಗಿದೆ. ಬಿರುಗಾಳಿ ಸಮೇತ ಸುರಿದ ಮಳೆಯಿಂದ ಪಾಲಿ ಹೌಸ್ ಸಂಪೂರ್ಣ ನಾಶವಾಗಿದೆ.

ಇದರಿಂದ ಬ್ಯಾಂಕ್ ನಲ್ಲಿ ಪಡೆದ ಸಾಲ ತೀರಿಸಲು ದಾರಿ ಇಲ್ಲದೆ‌ ತಲೆ ಮೇಲೆ ಕೈ ಇಟ್ಟುಕೊಂಡು ಕೂರುವಂತಾಗಿದೆ. ಜೊತೆಗೆ ಹತ್ತು ಲಕ್ಷ ಕೈಸಾಲ ಮಾಡಿಕೊಂಡಿದ್ದಾನೆ ರೈತ. ಸಂಬಂಧಿಸಿದದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರೈತನಿಗೆ ಸೂಕ್ತ ಪರಿಹಾರ ಕೊಡಿಸುವಂತೆ ರೈತ ಅಧಿಕಾರಿಗಳ ಮೊರೆ ಹೋಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧ್ಯರಾತ್ರಿ ಗಂಡನ ಮೇಲೆ ಕುದಿಯುವ ಎಣ್ಣೆ ಸುರಿದ ಖತರ್ನಾಕ್ ಲೇಡಿ: ಭಯಾನಕ ಸುದ್ದಿ

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆಯಿರುತ್ತದೆ ಇಲ್ಲಿದೆ ವಿವರ

ಕ್ಲೈಮ್ಯಾಕ್ಸ್‌ ಹಂತ ತಲುಪಿದ ಧರ್ಮಸ್ಥಳ ಬುರುಡೆ ಕೇಸ್‌: ಎಸ್‌ಐಟಿ ಚಾರ್ಜ್‌ಶೀಟ್‌ನತ್ತ ಎಲ್ಲರ ಚಿತ್ತ

Karur Stampede: ಸ್ವತಂತ್ರ ತನಿಖೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ನಟ ವಿಜಯ್‌ ಪಕ್ಷ

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ಮುಂದಿನ ಸುದ್ದಿ
Show comments