ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

Webdunia
ಗುರುವಾರ, 8 ನವೆಂಬರ್ 2018 (17:19 IST)
ಹಾಸನಾಂಬೆ ದರ್ಶನ ಕೊನೆ ದಿನ ಹಿನ್ನೆಲೆಯಲ್ಲಿ ನಾಡಿನ ವಿವಿಧ ಭಾಗಗಳಿಂದ‌ ದೇವಿ ದರ್ಶನಕ್ಕೆ ಭಕ್ತರು ತಂಡೋಪ ತಂಡವಾಗಿ ಆಗಮಿಸಿದರು.

ಹಾಸನಾಂಬೆ ದೇವಿಗೆ ಇಲ್ಲಿಯವರೆಗೂ ಸುಮಾರು 1.86 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ನ.9 ರವರೆಗೆ ಹಾಸನಾಂಬೆ ದರ್ಶನ ಲಭ್ಯವಾಗಲಿದೆ.

ಕೊನೆ ದಿನ ಭಕ್ತರಿಗೆ ದರ್ಶನ ಭಾಗ್ಯವಿದೆ. ನ.9ರಂದು ಭಕ್ತರಿಗೆ ದೇವಿಯ ದರ್ಶನಕ್ಕೆ   ಅವಕಾಶವಿಲ್ಲ. ಹೀಗಾಗಿ ನ.8ರಂದೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಬಲಿಪಾಡ್ಯಮೆ ಹಿನ್ನೆಲೆ ಹೆಚ್ಚಿನ ಭಕ್ತರು ಆಗಮಿಸಿದ್ದರು.

ನಾಳೆ ವಿಧಿ ವಿಧಾನಗಳ‌ ಮೂಲಕ ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚಲಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments