Daily Horoscope
✕

ಸಂಡೇ ಲಾಕ್ ಡೌನ್ ಗೆ ಈ ಜಿಲ್ಲೆ ಸ್ತಬ್ಧ

Webdunia
ಭಾನುವಾರ, 19 ಜುಲೈ 2020 (14:05 IST)
ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸಲು ಜಾರಿಗೊಳಿಸಿರುವ 'ಭಾನುವಾರದ ಲಾಕ್ ಡೌನ್' ಈ ಜಿಲ್ಲೆಯಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹಾವೇರಿಯಲ್ಲಿ ಅಂಗಡಿ- ಮಳಿಗೆಗಳು ಮುಚ್ಚಿದ್ದು, ಪ್ರಮುಖ ರಸ್ತೆ ಹಾಗೂ ವೃತ್ತಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ‌.

ಮಾಂಸದಂಗಡಿಗಳು, ATM ಕೇಂದ್ರಗಳು, ಹಾಲು, ಔಷಧ ಮಳಿಗೆಗಳು ಹಾಗೂ ಆಸ್ಪತ್ರೆಗಳು ಎಂದಿನಂತೆ  ತೆರೆದಿವೆ.

ಸಾರಿಗೆ ಮತ್ತು ಖಾಸಗಿ ಬಸ್, ಆಟೊ, ಟ್ಯಾಕ್ಸಿ ಸಂಚಾರ ಸಂಪೂರ್ಣ ಬಂದ್ ಆಗಿದೆ. ನಗರದ ಪ್ರಮುಖ ವೃತ್ತಗಳು ಜನರಿಲ್ಲದೆ ಭಣಗುಡುತ್ತಿವೆ‌. ಕೋವಿಡ್ ತುರ್ತು ಸೇವೆಯಲ್ಲಿ ತೊಡಗಿದ್ದ ಸಿಬ್ಬಂದಿ ವಾಹನಗಳನ್ನು ಹೊರತುಪಡಿಸಿ ಇತರೆ ವಾಹನಗಳಿಗೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments