Webdunia - Bharat's app for daily news and videos

Install App

ಡಿಜೆ ಹಳ್ಳಿ ಗಲಭೆ ತನಿಖೆ ಹೊಣೆ ರಾಷ್ಟ್ರೀಯ ತನಿಖಾ ದಳಕ್ಕೆ?

Webdunia
ಬುಧವಾರ, 19 ಆಗಸ್ಟ್ 2020 (17:31 IST)
ರಾಜಧಾನಿಯಲ್ಲಿ ನಡೆದ ಗಲಭೆ ಕೇಸ್ ನ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವ ಲಕ್ಷಣಗಳು ಗೋಚರಿಸಿವೆ.


ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಡಿಜೆ ಹಳ್ಳಿ ಗಲಭೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವ ಕುರಿತು ಚರ್ಚೆ ನಡೆಯಲಿದೆ.

ಇದೇ ವೇಳೆ, ಎಸ್‌ ಡಿ ಪಿ ಐ ಸಂಘಟನೆ ನಿಷೇಧಿಸುವ ಬಗ್ಗೆಯೂ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.

ಕೇಂದ್ರ ಸರಕಾರಕ್ಕೆ ಸಂಘಟನೆ ನಿಷೇಧ ಬಗ್ಗೆ ರಾಜ್ಯ ಸರಕಾರವು ವರದಿ ಸಲ್ಲಿಸಲಿದೆ ಎಂದು ಹೇಳಲಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

ಮೊದಲ ಪಾಯಿಂಟ್‌ನಲ್ಲಿ ಬೆಳಗ್ಗೆಯಿಂದ ಮಣ್ಣು ಅಗೆದರು ಸಿಗದ ಕಳೆಬರಹ, ಧರ್ಮಸ್ಥಳ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್‌

ಧರ್ಮಸ್ಥಳ ಪ್ರಕರಣ: ದೂರುದಾರ ಗುರತಿಸಿದ ಜಾಗಗಳಲ್ಲಿ ಮೃತದೇಹಗಳಿಗೆ ಉತ್ಖನನ

ಮುಂದಿನ ಸುದ್ದಿ
Show comments