Webdunia - Bharat's app for daily news and videos

Install App

ಐಸಿಯುನಲ್ಲೇ ಮಾಜಿ ಸಿಎಂ ಎಸ್ ಎಂ ಕೃಷ್ಣಗೆ ಚಿಕಿತ್ಸೆ ಮುಂದುವರೆಸಿದ ವೈದ್ಯರು

Sampriya
ಶನಿವಾರ, 11 ಮೇ 2024 (20:01 IST)
Photo Courtesy X
ಬೆಂಗಳೂರು: ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರಿಗೆ ಇದೀಗ ಐಸಿಯುನಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ.

ಕಳೆದ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ ಎಂ ಕೃಷ್ಣ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

ವಯೋಸಹಜ ಕಾಯಿಲೆಯಿಂದ ಕೆಲ ದಿನಗಳ ಹಿಂದೆ ಎಸ್‌ಎಂಕೆ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಮಾಜಿ ಮುಖ್ಯಮಂತ್ರಿಗಳಿಗೆ ಡಾ.ಸತ್ಯನಾರಾಯಣ ಮೈಸೂರು ಮತ್ತು ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನೀಡುತ್ತಿದೆ.

ಏಪ್ರಿಲ್ 21ರಂದು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ 91 ವರ್ಷ ವಯಸ್ಸಿನ ಎಸ್‌ಎಂಕೆಯವರನ್ನು ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಮತ್ತೇ ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments