Webdunia - Bharat's app for daily news and videos

Install App

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

Sampriya
ಶುಕ್ರವಾರ, 18 ಏಪ್ರಿಲ್ 2025 (19:26 IST)
ಬೆಂಗಳೂರು: ವಿಶ್ವದ ಅತೀ ದುಬಾರಿ ಬೆಲೆಯ ನಾಯಿಯನ್ನು ಖರೀದಿರಿಸುವುದಾಗಿ ಹೇಳಿಕೊಂಡಿದ್ದ ಶ್ವಾನಪ್ರಿಯ ಸತೀಶ್‌ ಇಡಿ ದಾಳಿಗೆ ಒಳಗಾಗಿದ್ದು, ಇದೀಗ ತನಿಖೆಯಲ್ಲಿ ಈ ನಾಯಿ ಒಂದು ಲಕ್ಷ ಕೂಡಾ ಬೆಲೆ ಬಾಳಲ್ಲ ಎಂದು ತಿಳಿದುಬಂದಿದೆ.

ಸೆಲೆಬ್ರಿಟಿ ನಾಯಿ ತಳಿಗಾರ ಎಂದು ಖ್ಯಾತಿಗಳಿಸಿದ್ದ ಸತೀಶ್ ಮನೆ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತೀಶ್ ಕಳ್ಳಾಟದ ಒಂದೊಂದೇ ಸತ್ಯಗಳನ್ನು ಬಯಲು ಮಾಡುತ್ತಿದ್ದಾರೆ.

ಸತೀಶ್ ಎಸ್ ಅವರ ಬೆಂಗಳೂರು ನಿವಾಸದ ಮೇಲೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಇಡೀ ಮನೆಯನ್ನು ಶೋಧಿಸಿ ಹಲವು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಸತೀಶ್ ತೋಳ ಮತ್ತು ಕಕೇಶಿಯನ್ ಶೆಫರ್ಡ್‌ನ ಅಪರೂಪದ ಮಿಶ್ರತಳಿ ಕ್ಯಾಡಬೊಮ್ಸ್ ಒಕಾಮಿ ಎಂಬ ತಳಿಯನ್ನು ಹೊಂದಿದ್ದಾರೆ ಎಂಬುದಕ್ಕೆ ಯಾವುದೇ ದಾಖಲೆಗಳು ಈ ದಾಳಿ ವೇಳೆ ಕಂಡುಬಂದಿಲ್ಲ.


ಈಚೆಗೆ ಸತೀಶ್ ಎಂಬವರು ಅಪರೂಪದ ತಳಿಯ ನಾಯಿಯನ್ನು ಹೊಂದಿದ್ದಾರೆಂದು ವರದಿಯಾಗಿತ್ತು.  ನಾಯಿಯೊಂದಿಗೆ ಸತೀಶ್ ಅವರ ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವೈರಲ್ ಆಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments