ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

Webdunia
ಭಾನುವಾರ, 22 ಅಕ್ಟೋಬರ್ 2023 (16:08 IST)
ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿಯ ಹೊರವಲಯದ ವರೂರ್ ಬಳಿ ನಡೆದಿದೆ. ಬಸ್ನಲ್ಲಿ ಇದ್ದ ಸುಮಾರು 10 ರಿಂದ 15 ಜನ ಪ್ರಯಾಣಿಕರಿಗೆ ಗಾಯವಾಗಿದೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ,ಇನ್ನು ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ರಾಜ್ಯದ ಈ ಜಿಲ್ಲೆ ಬಿಟ್ಟು ಬೇರೆಲ್ಲ ಕಡೆ ಮಳೆ

ಕ್ರಿಮಿನಲ್ ವಂಚನೆ ಆರೋಪ: ಗೌತಮ್ ಅದಾನಿಗೆ ಯುಎಸ್‌ ನ್ಯಾಯಾಲಯದಿಂದ ಸಿಕ್ತು ಬಿಗ್ ರಿಲೀಫ್

ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿಯರಬ್ಬರ ದುರ್ಮರಣ

ಕಾನೂನು ವಿದ್ಯಾರ್ಥಿನಿ ಮೇಲಿನ ರೇಪ್ ಕೇಸ್‌ನಲ್ಲಿ ಜೈಲು ಸೇರಿದ್ದ ಆರೋಪಿಗೆ ಅದ್ಧೂರಿ ವೆಲ್‌ಕಮ್

ಮಹಿಳೆ, ಮರ್ತಾಂಡ ಆನೆ ಸಾವಿಗೆ ಕಾರಣನಾದ ಕಂಜನ್ ಆನೆಗೆ ದಸರಾಗೆ ಪಾಲ್ಗೊಳ್ಳುವಂತಿಲ್ಲ

ಮುಂದಿನ ಸುದ್ದಿ
Show comments