Select Your Language

Notifications

webdunia
webdunia
webdunia
webdunia

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

The driver lost control and the car overturned
ಕುಮಟ , ಗುರುವಾರ, 6 ಜುಲೈ 2023 (15:35 IST)
ಭಾರೀ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ, ಕುಮಟ ತಾಲೂಕಿನ ಬರ್ಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕಾರು ಕುಮಟಾ ಕಡೆಯಿಂದ ಅಂಕೋಲಾ‌ ಕಡೆ ಚಲಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.. ಕಾರಿನಲ್ಲಿದ್ದವರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಾಲಿಕೆಯಿಂದ ರಾಜಕಾಲುವೆಗಳ ಸ್ವಚ್ಛತಾ ಕಾರ್ಯ