Webdunia - Bharat's app for daily news and videos

Install App

ಖಾಸಗಿ ಶಾಲೆಗಳಿಗೆ ಆತಂಕ ತಂದ ಶಿಕ್ಷಣ ಇಲಾಖೆಯ ಆದೇಶ

Webdunia
ಶನಿವಾರ, 23 ಜುಲೈ 2022 (18:30 IST)
ಶಿಕ್ಷಣ ಇಲಖೆ ಈಗ ಹೊಸದೊಂದು ಅದೇಶ ತಂದು ಖಾಸಗಿ ಶಾಲೆಗಳ ಕೆಂಗಣ್ಣಿಗೆ ಗುರಿಯಾರಿದೆ.980 ಖಾಸಗಿ ಶಾಲೆಗಳನ್ನ
ಅನಧಿಕೃತ ಪಟ್ಟಿಗೆ ಸೇರಿಸಲು ಶಿಕ್ಷಣ ಇಲಾಖೆ ತಯಾರಿ ಮಾಡಿಕೊಂಡಿದೆ.ಇದೀಗ 
30000 ಸಾವಿರ ವಿದ್ಯಾರ್ಥಿಗಳಿಗೆ ಸಂಕಷ್ಟ ಶುರುವಾಗಿದೆ.1 ರಿಂದ 10 ನೇ ತರಗತಿವರೆಗೆ ಶಾಲೆಯಲ್ಲಿ ವಿದ್ಯಾರ್ಥಿಗಳ ವ್ಯಾಸಂಗ ನಡೆಯುತ್ತಿದ್ದು,ದಿನಕ್ಕೊಂದು ಆದೇಶ ಹೊರಡಿಸುವ ಶಿಕ್ಷಣ ಇಲಾಖೆ ವಿರುದ್ಧ  ಖಾಸಗಿ ಶಾಲಾ ಒಕ್ಕೂಟ ರುಪ್ಸಾ ಅಧ್ಯಕ್ಷ ಲೊಕೇಶ್ ತಾಳಿಕಟ್ಟೆ ಗರಂ ಅಗಿದ್ದಾರೆ.2022-23 ರ ಶೈಕ್ಷಣಿಕ ವರ್ಷಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಲು ಸುತ್ತೋಲೆಯನ್ನ ಶಿಕ್ಷಣ ಇಲಾಖೆ ಹೊರಡಿಸಿದೆ. 
ಜುಲೈ ‌19 ರಂದು ಸುತ್ತೋಲೆ ಹೊರಡಿಸಿದ್ದ ಶಿಕ್ಷಣ ಇಲಾಖೆ
ಜುಲೈ 25 ರವರೆಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.ಇದೀಗ ಮತ್ತೆ ಶಿಕ್ಷಣ ಇಲಾಖೆಯಿಂದ ನಿನ್ನೆ ‌ಮತ್ತೊಂದು ಆದೇಶ ಹೊರಬಿದ್ದಿದ್ದು,2022-23 ರ ಶೈಕ್ಷಣಿಕ ವರ್ಷದ ಮಾನ್ಯತೆ ಅವಧಿ‌ ಮುಕ್ತಾಯವೆಂದು,ಮಾನ್ಯತೆ ಇಲ್ಲದೆ ಶಾಲೆಗಳನ್ನ ಕಾನೂನು ಬಾಹಿರ ಎಂದು ಘೋಷಣೆ ಮಾಡುವಂತೆ ಬಿಇಒ ಗಳಿಗೆ ಸೂಚನೆ ನೀಡಿದೆ.ಈ ಆದೇಶ ಹಿಂಪಡೆಯುವಂತೆ ಶಿಕ್ಷಣ ಇಲಾಖೆಗೆ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಒತ್ತಾಯ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments