ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ರೈತರನ್ನು ಕಡೆಗಣಿಸಿದ ಬಿಜೆಪಿಗೆ ಪಾಠ ಕಲಿಸಿದೆ- ಸಿಎಂ ಕುಮಾರಸ್ವಾಮಿ

Webdunia
ಬುಧವಾರ, 12 ಡಿಸೆಂಬರ್ 2018 (07:24 IST)
ಬೆಳಗಾವಿ : ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಹಿನ್ನಲೆ ಈ ಫಲಿತಾಂಶ ರೈತರನ್ನು ಕಡೆಗಣಿಸಿದ ಬಿಜೆಪಿಗೆ ತಕ್ಕ ಪಾಠ ಕಲಿಸಿದೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಯಾಗಿರುವುದರ ಕುರಿತು ಮಾತನಾಡಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು,’ ರೈತರನ್ನು ಕಡೆಗಣಿಸಿದರೆ ಯಾವುದೇ ಸರ್ಕಾರ ಸುರಕ್ಷಿತವಾಗಿರಲ್ಲ. ಯಾವುದೇ ಸರ್ಕಾರ ಸುರಕ್ಷಿತವಲ್ಲ ಎಂದು ಫಲಿತಾಂಶದಿಂದ ಗೊತ್ತಾಯ್ತು. ಮೈತ್ರಿ ಸರ್ಕಾರದ ರಚನೆ ಬಳಿಕ ನಡೆದ ಎಲ್ಲಾ ಚುನಾವಣೆಗಳು ಹಾಗೂ ರಾಜ್ಯದಲ್ಲಿ ನಡೆದ ಉಪಚುನಾವಣೆ ಫಲಿತಾಂಶವನ್ನೂ ನೋಡಿದ್ದೇವೆ. ಇದು ಬಿಜೆಪಿಯೇತರ ಪಕ್ಷಗಳು ಒಟ್ಟಾಗಿ ಮುಂದುವರಿಯಬೇಕೆಂಬ ಸುಳಿವು ಎಂದು ಹೇಳಿದ್ದಾರೆ.


ದೇಶಾದ್ಯಂತ ಏಕಪಕ್ಷೀಯ ಆಡಳಿತದ ನಿರೀಕ್ಷೆ ಮುಂದಿಟ್ಟುಕೊಂಡು ಪ್ರತಿಪಕ್ಷಗಳನ್ನು ಹಣಿಯಲು ಹೊರಟಿದ್ದವರಿಗೆ ಈ ಚುನಾವಣೆ ತಕ್ಕ ಪಾಠ ಕಲಿಸಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ತಂತ್ರ ಫಲಿಸಿದ್ದು, ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುವುದಾಗಿ ಕುಮಾರಸ್ವಾಮಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments