Webdunia - Bharat's app for daily news and videos

Install App

85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನದ ಬಗ್ಗೆ ಅಪಸ್ವರ

Webdunia
ಮಂಗಳವಾರ, 7 ಜನವರಿ 2020 (10:17 IST)
ಕಲಬುರಗಿ : ಕಲಬುರಗಿಯಲ್ಲಿ ನಡೆಯಲಿರುವ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಗ್ಗೆ ಇದೀಗ ಅಪಸ್ವರ ಕೇಳಿಬಂದಿದೆ.



ಕಲಬುರಗಿಯಲ್ಲಿ ಫೆ. 5,6,7 ರಂದು 85ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದರ  ಲಾಂಛನದಲ್ಲಿ ಲೇಖನಿಯನ್ನು ತಪ್ಪಾಗಿ ಮುದ್ರಿಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದೆ.


ಲಾಂಛನ ಕಲ್ಯಾಣ ಕರ್ನಾಟಕದ ಸಮಗ್ರತೆಯನ್ನು ಬಿಂಬಿಸಲ್ಲ. ಐತಿಹಾಸಿಕ ಹಿನ್ನಲೆ ಇಲ್ಲದಿರುವುದನ್ನೂ ಮುದ್ರಿಸಲಾಗಿದೆ. ಹೀಗಾಗಿ ಲಾಂಛನದ ಬಗ್ಗೆ ಸಾಹಿತ್ಯ ಪ್ರಿಯರು ಕಸಾಪ, ಕಲಬುರಗಿ ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments