Webdunia - Bharat's app for daily news and videos

Install App

ಸಿಡಿಮದ್ದು ಸ್ಪೋಟಕ ಪೊಲೀಸ್ ವಶಕ್ಕೆ

Webdunia
ಬುಧವಾರ, 26 ಸೆಪ್ಟಂಬರ್ 2018 (18:01 IST)
ಅಪಾರ ಪ್ರಮಾಣದ ಸಿಡಿಮದ್ದು ಸ್ಫೋಟಕ ಸಂಗ್ರಹದ ಮೇಲೆ ದಾಳಿ ನಡೆಸಿರುವ ಪೊಲೀಸರು ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರವಾರದ ಕುಮಟಾ ತಾಲೂಕಿನ ಗಂಗಾ ವಳಿ ಗ್ರಾಮದಲ್ಲಿ ಘಟನೆ ನಡೆದಿದೆ.  ಅಕ್ರಮವಾಗಿ ಸಿಡಿಮದ್ದು ತಯಾರಿಸಲು ಸ್ಪೋಟಕ ಸಂಗ್ರಹಿಸಿರುವ ಬಗ್ಗೆ ಪೊಲೀಸಗೆ ಮಾಹಿತಿ ಲಭ್ಯವಾಗಿದೆ.

ದಸರಾ ಹಬ್ಬದ ಹಿನ್ನೆಲೆ ಅಕ್ರಮವಾಗಿ ಸಿಡಿಮದ್ದು ತಯಾರಿಕೆಗೆ ಈಗಿನಿಂದಲೇ ತಯಾರಿ ನಡೆಸಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸ್ಪೋಟಕವನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.  ಆರೋಪಿ ರಜಾಕ್ ಹಸನ್ ಸಾಬ್ ಪೊಲೀಸರ ವಶದಲ್ಲಿದ್ದಾನೆ. ಈ ಕುರಿತು ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments