ಶತ್ರು ಸಂಹಾರಕ್ಕೆ ಶಾರದಾಂಬೆಯ ಮೋರೆ ಹೋದ ದೇವೆಗೌಡರ ಕುಟುಂಬ

Webdunia
ಶುಕ್ರವಾರ, 3 ಮೇ 2019 (11:55 IST)
ಚಿಕ್ಕಮಗಳೂರು : ಉಡುಪಿಯ ಸಾಯಿರಾಧಾ ರೆಸಾರ್ಟ್‍ನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಕುಮಾರಸ್ವಾಮಿ ಮತ್ತು ದೇವೇಗೌಡರಿಗೆ ಇದೀಗ  ಚಿಕಿತ್ಸೆ ಮುಗಿಸಿಕೊಂಡು ಇಬ್ಬರೂ ಶೃಂಗೇರಿ ಶಾರದಾಂಬೆಯ ಸನ್ನಿದಿಗೆ ಗೆ ತೆರಳಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಲೋಕಸಭಾ ಫಲಿತಾಂಶದ ಆತಂಕದಲ್ಲಿದ್ದ ಸಿಎಂ ಕುಮಾರಸ್ವಾಮಿ ಶತ್ರು ಸಂಹಾರ, ಯಶಸ್ಸು ಮತ್ತು ಶ್ರೇಯಸ್ಸಿಗಾಗಿ ಶಾರದಾಂಬೆಯ ಸನ್ನಿಧಿಯಲ್ಲಿ ನಾಳೆಯವರೆಗೂ ವಿಶೇಷ ಪೂಜೆ ಹಮ್ಮಿಕೊಂಡಿದ್ದಾರೆ.


ನಂತರ ಇಂದು ಸಂಜೆ ಕೊಪ್ಪಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮಿಸಲಿದ್ದಾರೆ. ಅಲ್ಲಿ ಜೆಡಿಎಸ್ ಕಾರ್ಯಕರ್ತ ರಂಗನಾಥ್ ಗೆ ಸೇರಿದ ತಲವಾನೆ ಎಸ್ಟೇಟ್ ನಲ್ಲಿ ಅವರು ವಾಸ್ತವ್ಯ ಹೂಡಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments