Webdunia - Bharat's app for daily news and videos

Install App

ಮಂಡ್ಯ ಸೋಲಿನ ಬೆನ್ನಲ್ಲೇ ಸಿ.ಪುಟ್ಟರಂಗಶೆಟ್ಟಿ ವಿರುದ್ಧ ರೈತರು ಗರಂ

Webdunia
ಶುಕ್ರವಾರ, 31 ಮೇ 2019 (17:37 IST)
ಜಿಲ್ಲಾಡಳಿತದ ಕ್ರಮವನ್ನು  ಖಂಡಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಕರೆಯುವಂತೆ ಆಗ್ರಹಿಸಿ ಹಾಗೂ ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆ ಕೆರೆಗೆ ನೀರು ತುಂಬಿಸಲು ವಿಳಂಬ ಮಾಡುತ್ತಿರುವ ಜಿಲ್ಲಾಡಳಿತದ ಕ್ರಮವನ್ನು  ಖಂಡಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಇಂದು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಶ್ರೀ ಭವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ಕೆಲಕಾಲ ರಾಷ್ಟ್ರೀಯ ಹೆದ್ದಾರಿ -209ರ ಸಂಚಾರ ತಡೆ ನಡೆಸಿದ್ರು. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಡಳಿತದ ವಿರುದ್ದ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಿ.ಪುಟ್ಟರಂಗಶೆಟ್ಟಿ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ಸಮಯದಿಂದ ಇಲ್ಲಿಯವರೆಗೂ ಜಿಲ್ಲಾಮಟ್ಟದ ಅಧಿಕಾರಿಗಳ ಯಾವುದೇ ಸಭೆ ಕರೆದು ಸಮಸ್ಯೆಗಳ ಬಗ್ಗೆ ಚರ್ಚಿಸಿಲ್ಲ. ಹೀಗಾಗಿ ಜಿಲ್ಲಾದ್ಯಂತ ವಿವಿಧ ಸಮಸ್ಯೆಗಳು ತಾಂಡವವಾಡುತ್ತಿವೆ. ಅಲ್ಲದೆ ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆ ಕೆರೆಗೆ ಕಬಿನಿ ನದಿಯಿಂದ ನೀರುತುಂಬಿ ಸುವಲ್ಲಿ ಜಿಲ್ಲಾಡಳಿತ ವಿಳಂಬ ನೀತಿ ಅನುಸರಿಸುತ್ತಿದೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ವಿಳಂಬ ನೀತಿಯನ್ನು ಬಿಟ್ಟು ಕಾರ್ಯೋ ನ್ಮುಖರಾಗುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments