Select Your Language

Notifications

webdunia
webdunia
webdunia
webdunia

ಮಗಳ ಕತ್ತು ಸೀಳಿ ಕೊಲೆ ಮಾಡಿ ದೇಹಕ್ಕೆ ಬೆಂಕಿ ಇಟ್ಟ ತಂದೆ

ಮಗಳ ಕತ್ತು ಸೀಳಿ ಕೊಲೆ ಮಾಡಿ ದೇಹಕ್ಕೆ ಬೆಂಕಿ ಇಟ್ಟ ತಂದೆ
ರಾಜಸ್ಥಾನ , ಬುಧವಾರ, 29 ನವೆಂಬರ್ 2023 (16:41 IST)
ಮಗಳ ಕತ್ತು ಸೀಳಿ ಕೊಲೆ ಮಾಡಿ, ತಂದೆಯೊಬ್ಬ ಆಕೆಯ ದೇಹಕ್ಕೆ ಬೆಂಕಿ ಇಟ್ಟಿರುವ ಹೃದಯ ವಿದ್ರಾವಕ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು,

ಆರೋಪಿ ಶಿವಲಾಲ್ ಮೇಘವಾಲ್ 12 ವರ್ಷಗಳಿಂದ ಕುಟುಂಬದಿಂದ ಪ್ರತ್ಯೇಕವಾಗಿ ಪಾಲಿನಲ್ಲಿ ವಾಸಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಇನ್ನು ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಬಿವೈ ವಿಜಯೇಂದ್ರ