Webdunia - Bharat's app for daily news and videos

Install App

ಮತ್ತಿನಲ್ಲಿ ಮಗಳ ಎದೆ ಕಚ್ಚಿದ ತಂದೆ!

Webdunia
ಸೋಮವಾರ, 4 ಜುಲೈ 2022 (08:31 IST)
ಬೆಳಗಾವಿ : ಕುಡಿದ ಮತ್ತಿನಲ್ಲಿ ತಂದೆಯೊಬ್ಬ ಐದು ವರ್ಷದ ಮಗಳ ಕೆನ್ನೆ ಮತ್ತು ಎದೆಯ ಭಾಗಕ್ಕೆ ಕಚ್ಚಿ ವಿಕೃತಿ ಮೆರೆದಿರುವ ಘಟನೆ ನಗರದಲ್ಲಿ ನಡೆದಿದೆ.

ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಗಳ ಮೇಲೆ ವಿಕೃತಿ ಮೆರೆದ ತಂದೆ ಕಾಕಾತಿ ಠಾಣಾ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಆರ್ಎಂಸಿ ವೈದ್ಯನಾಗಿ ಕೆಲಸ ಮಾಡುತ್ತಿದ್ದಾನೆ.

ಇತ್ತ ಖಾಸಗಿ ಆಸ್ಪತ್ರೆಯಲ್ಲಿ ಅಟೆಂಡರ್ ಆಗಿ ಮಗುವಿನ ತಾಯಿ ಸೇವೆ ಸಲ್ಲಿಸುತ್ತಿದ್ದು ತಾಯಿ ಕೆಲಸಕ್ಕೆ ತೆರಳಿದ ವೇಳೆ ಕುಡಿದ ನಶೆಯಲ್ಲಿ ತಂದೆ ವಿಕೃತಿ ಮೆರೆದಿದ್ದಾನೆ. 

ಸದ್ಯ ಆರೋಪಿ ತಂದೆಯನ್ನು ಕಾಕತಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments