Webdunia - Bharat's app for daily news and videos

Install App

85ನೇ ಸಾಹಿತ್ಯ ಸಮ್ಮೇಳನದಲ್ಲಿ ಗಮನ ಸೆಳೆದ ಸ್ತ್ರೀ ಲೋಕ ; ತಲ್ಲಣಗಳು

Webdunia
ಗುರುವಾರ, 6 ಫೆಬ್ರವರಿ 2020 (15:28 IST)
ಪುರುಷ ಪ್ರಧಾನ ಸಮಾಜದಲ್ಲಿ ಪುರುಷರ ಆಲೋಚನೆಗಳನ್ನೇ ಮಹಿಳಾ ಆಲೋಚನೆಗಳು ಎಂದು ಬಿಂಬಿಸುವ ಕೆಲಸ ದೇಶದಲ್ಲಿ ಆಗುತ್ತಿದೆ.

12 ನೇ ಶತಮಾನದಲ್ಲಿಯೇ ಶರಣರ ಸರಿಸಮನಾಗಿ ಮಹಿಳೆಯರು ವಚನಗಳನ್ನು ರಚಿಸಿದ್ದಾರೆ. ಹೀಗಂತ ಹಿರಿಯ ಸಾಹಿತಿ, ಚಿಂತಕಿ ಡಾ.ಬಿ.ಟಿ. ಲಲಿತಾ ನಾಯಕ್‍ ಪ್ರತಿಪಾದಿಸಿದ್ದಾರೆ.

ಕಲಬುರ್ಗಿಯ ವಿಶ್ವ ವಿದ್ಯಾಲಯ ಆವರಣದಲ್ಲಿ ನಡೆಯುತ್ತಿರುವ 85 ನೇ ಅಖಿಲ ಭಾರತಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆ ದಿನದಂದು ಶ್ರೀವಿಜಯ ಪ್ರಧಾನ ವೇದಿಕೆಯಲ್ಲಿ ಏರ್ಪಡಿಸಲಾಗಿದ್ದ ‘ಸ್ತ್ರೀ ಲೋಕ : ತಲ್ಲಣಗಳು’ ಗೋಷ್ಠಿಯ ಅಧ್ಯಕ್ಷತೆವಹಿಸಿ ‘ಬದಲಾಗುತ್ತಿರುವ ಮಹಿಳಾ ಸಂವೇದನೆಗಳು’ಕುರಿತ ವಿಚಾರ ಮಂಡಿಸಿದರು.

ಮಹಿಳೆಯರು ಇದೀಗ ಶೋಷಿತ ಕಾಲಘಟ್ಟದಿಂದ ಹೊರಬಂದಿದ್ದೇವೆ. ಮೀಸಲಾತಿ ಕೊಡಿ ಎಂದು ಕೇಳುವ ಬದಲು, ಎಲ್ಲದಕ್ಕೂ ನಾವು ಶಕ್ತರಾಗಿದ್ದೇವೆ ಎಂಬುದನ್ನು ಸಾರಿ ಹೇಳಬೇಕಿದೆ. ಊಟ, ಬಟ್ಟೆ, ಧಾರ್ಮಿಕ ಆಚರಣೆ ನಮ್ಮಆಯ್ಕೆ. ಇದನ್ನು ನಮ್ಮ ಸಂವಿಧಾನವೇ ನಮಗೆ ಕೊಟ್ಟಿದೆ. ಆದರೆ ಅದು ಬೇಡ, ಇದು ಬೇಡ ಎಂದು ನಮ್ಮ ಮೇಲೆ ಹೇರುವುದನ್ನು ನಾವು ಪ್ರತಿಭಟಿಸಬೇಕಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ