Webdunia - Bharat's app for daily news and videos

Install App

ಸಾರಿಗೆ ಸಚಿವರ ಕ್ಷೇತ್ರದಲ್ಲೇ ಬಸ್ಸಿಗಾಗಿ ಪರದಾಟ, ಹೋರಾಟ

Webdunia
ಗುರುವಾರ, 5 ಸೆಪ್ಟಂಬರ್ 2019 (19:10 IST)
ಸಾರಿಗೆ ಸಚಿವರ ಸ್ವಕ್ಷೇತ್ರದಲ್ಲಿಯೇ ಬಸ್ ಗಳಿಗಾಗಿ ಹೋರಾಟ ಹಾಗೂ ಪರದಾಟ ನಡೆಯುತ್ತಿದೆ.

ಲಕ್ಷ್ಮಣ ಸವದಿ  ಕ್ಷೇತ್ರದಲ್ಲಿಯೇ ಬಸ್ ಗಾಗಿ ಹೋರಾಟ ನಡೆಯುತ್ತಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ಕೃಷ್ಣಾ ನದಿ ನೀರು ಹೋರಾಟ ಸಮಿತಿ ಮತ್ತು ರೈತ ಹಿತರಕ್ಷಣಾ ಜಾಗೃತಿ ಸಮಿತಿಯಿಂದ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಮನವಿ ಸಲ್ಲಿಸಲಾಯಿತು.

ಅಥಣಿ ಹಾಗೂ ಕಾಗವಾಡ ತಾಲೂಕಿನ 109 ಕ್ಕೂ ಹೆಚ್ಚು ಗ್ರಾಮಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಒಂದು ವಾರದ ಒಳಗೆ ಸಮರ್ಪಕ ಬಸ್ ವ್ಯವಸ್ಥೆ ಮಾಡುವಂತೆ ಆಗ್ರಹಿಸಲಾಯಿತು.

ಬಹುತೇಕ ಕಡೆ ಸಮಯಕ್ಕೆ ಸರಿಯಾಗಿ ಬಸ್ ಬರದೇ ಇರುವದು ಮತ್ತು ಹಲವೆಡೆ ಬಸ್ ಸಂಚಾರ ವಿರಳವಾಗಿದ್ದು ಹೆಚ್ಚುವರಿ ಬಸ್ ಬಿಡಬೇಕು ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಾಲೆ - ಕಾಲೇಜು ಸಮಯಕ್ಕೆ ಪೂರಕವಾಗಿ ಬಸ್ ಸಂಚಾರಕ್ಕೆ ಅನುವು ಮಾಡಿ ಕೊಡಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸೋದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಇಂದಾದ್ರೂ ಸಿಗ್ತಾರಾ ರಾಹುಲ್ ಗಾಂಧಿ

ಟ್ಯಾಕ್ಸ್ ಹಾಕಿದ್ದು ನಾವಲ್ಲ ಅಂತಿದ್ದ ಕಾಂಗ್ರೆಸ್ ಸರ್ಕಾರ ತಾನೇ ಒಪ್ಪಿಕೊಂಡಿದೆ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments