ಮರಳಿಗಾಗಿ ತೀವ್ರಗೊಂಡ ಹೋರಾಟ: ಬಂದ್

Webdunia
ಶನಿವಾರ, 1 ಡಿಸೆಂಬರ್ 2018 (14:16 IST)
ಮರಳಿಗಾಗಿ ಬಿಜೆಪಿ ಶಾಸಕ ಹೋರಾಟ ತೀವ್ರಗೊಳಿಸಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಬೈಕ್ ರ್ಯಾಲಿ ನಡೆಸಿದರು. ಪರಿಣಾಮ ಆ ಪಟ್ಟಣದಲ್ಲಿ ಬಂದ್ ನ ವಾತಾವರಣ ನಿರ್ಮಾಣವಾಗಿದೆ.

ಮರಳಿಗಾಗಿ ದಾವಣಗೆರೆಯ ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ ಹೋರಾಟ ತೀರ್ವ ಸ್ವರೂಪ ಪಡೆದಿದೆ. ಇಂದು ನ್ಯಾಮತಿ ಬಂದ್ ಕರೆಕೊಟ್ಟಿದ್ದು ಶಾಸಕ ರೇಣುಕಾಚಾರ್ಯ ತಮ್ಮ ಬೆಂಬಲಿಗರೊಂದಿಗೆ ಬೈಕ್ ರ್ಯಾಲಿ ಮಾಡಿದರು. ಮರಳಿಗಾಗಿ ಆಗ್ರಹಿಸಿ ನ್ಯಾಮತಿ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಹಲವಾರು ತಿಂಗಳುಗಳಿಂದ ಹೊನ್ನಾಳಿ ಮತ್ತು ನ್ಯಾಮತಿ ಭಾಗದಲ್ಲಿ ಮರಳಿನ ಅಭಾವ ಸೃಷ್ಠಿಯಾಗಿದೆ. ಮರಳಿಲ್ಲದೆ ಮನೆ ಕಟ್ಟದಂತಾಗಿದೆ. ಕೂಲಿ ಕಾರರಿಗೆ ಕೆಲಸ ವಿಲ್ಲದಂತಾಗಿದ್ದು, ನಿರುದ್ಯೋಗ ಸೃಷ್ಠಿಯಾಗಿದೆ. ಇದರಿಂದ ಮರಳನ್ನು ವಿತರಿಸಿ ದರ ನಿಗದಿ ಮಾಡಿ ಎಂದು ಪ್ರತಿಭಟನಾಕಾರರ ಆಗ್ರಹವಾಗಿದೆ.

  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್ ಕೃಷ್ಣಭೈರೇಗೌಡ ಹಗರಣ ಆರೋಪಕ್ಕೆ ಇವರೇ ಕಾರಣವಂತೆ : ಆರ್ ಅಶೋಕ್ ಗಂಭೀರ ಆರೋಪ

ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ತರಲು ಮುಂದಾದ ಕಾಂಗ್ರೆಸ್ ಸರಕಾರ: ಶೋಭಾ ಕರಂದ್ಲಾಜೆ

ಹೈಕಮಾಂಡ್ ಹೇಳಿದಾಗ ಸಿಎಂ, ನಾನು ದೆಹಲಿಗೆ ಹೋಗ್ತೇವೆ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments