Webdunia - Bharat's app for daily news and videos

Install App

ಮೇ 29 ರಂದು ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ: ಎಚ್‌.ಡಿ.ಕುಮಾರಸ್ವಾಮಿ

Webdunia
ಗುರುವಾರ, 26 ಮೇ 2016 (20:01 IST)
ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ನಡೆನುಡಿ ನೋಡಿಕೊಂಡು ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ತುಮಕೂರು ರಸ್ತೆಯಲ್ಲಿರುವ ಗೋಲ್ಡನ್ ಪಾಮ್ ರೆಸಾರ್ಟ್‌‌ನಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆದಿತ್ತು.
 
ಗೋಲ್ಡನ್ ಪಾಮ್ ರೆಸಾರ್ಟ್‌‌ನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಮಕ್ತಾಯದ ಬಳಿಕ ಮಾತನಾಡಿದ ಎಚ್‌.ಡಿ.ಕುಮಾರಸ್ವಾಮಿ, ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪಕ್ಷದ ಕಾರ್ಯಕರ್ತರು ನನಗೆ ಅಧಿಕಾರ ನೀಡಿದ್ದಾರೆ. ಮೇ 29 ರಂದು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದಾರೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡರು ದಕ್ಷ ಆಡಳಿತಗಾರರಾಗಿದ್ದರು: ಸಿದ್ದರಾಮಯ್ಯ

ಆಪರೇಷನ್ ಸಿಂಧು: ಇರಾನ್, ಇಸ್ರೇಲ್‌ನಿಂದ 4,400 ಭಾರತೀಯರು ತಾಯ್ನಾಡಿಗೆ

ಸಂವಿಧಾನದಿಂದ ಜಾತ್ಯಾತೀತ ಕಿತ್ತು ಹಾಕಬೇಕೆಂದ ಆರ್ ಎಸ್ಎಸ್: ಮೋದಿ ಉತ್ತರಿಸಬೇಕು ಎಂದ ಸಿದ್ದರಾಮಯ್ಯ

Viral Video: ಅಹ್ಮದಾಬಾದ್ ನಲ್ಲಿ ರಥಯಾತ್ರೆ ವೇಳೆ ಯದ್ವಾ ತದ್ವಾ ಓಡಿದ ಆನೆ

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

ಮುಂದಿನ ಸುದ್ದಿ
Show comments