Webdunia - Bharat's app for daily news and videos

Install App

ಬೆಂಕಿ ಕೆನ್ನಾಲಿಗೆಗೆ ಬೃಹತ್ ಅಂಗಡಿ ಭಸ್ಮ

Webdunia
ಭಾನುವಾರ, 21 ಏಪ್ರಿಲ್ 2019 (14:42 IST)
ಬೆಂಕಿಗೆ ಆಟೋ ಮೊಬೈಲ್ಸ್ ಅಂಗಡಿಯೊಂದು ಸುಟ್ಟು ಕರಕಲಾದ ಘಟನೆ ನಡೆದಿದೆ.

ಕೋಲಾರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಟೋ ಮೊಬೈಲ್ಸ್ ಅಂಗಡಿಯೊಂದು ಬೆಂಕಿಗಾಹುತಿಯಾಗಿದೆ.

ಕೋಲಾರ ನಗರದ ಬೈಪಾಸ್ ನಲ್ಲಿರುವ ಆಟೋ ಮೊಬೈಲ್ ಅಂಗಡಿಗೆ ಬೆಂಕಿ ತಗುಲಿದೆ.  

ವಾಜೀದ್ ಎಂಬುವರಿಗೆ ಸೇರಿದ ಆಟೋಮೊಬೈಲ್ ಅಂಗಡಿ ಇದಾಗಿದೆ. ಭಾನುವಾರ ಬೆಳ್ಳಗ್ಗಿನ ಜಾವ ನಡೆದಿರುವ ಘಟನೆ ಇದಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಆಟೋಮೊಬೈಲ್  ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟುಕರಕಲಾಗಿವೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

ಮುಂದಿನ ಸುದ್ದಿ
Show comments