Webdunia - Bharat's app for daily news and videos

Install App

ಬೆಂಗಳೂರಿಗೆ ಬಂತು ಮೊದಲ ಚಾಲಕ ರಹಿತ ರೈಲು

geetha
ಬುಧವಾರ, 14 ಫೆಬ್ರವರಿ 2024 (17:30 IST)
ಬೆಂಗಳೂರು : ಬುಧವಾರ ಬೆಂಗಳೂರಿಗೆ ಚಾಲಕರಹಿತ ಮೆಟ್ರೋ ರೈಲಿನ ಬೋಗಿಗಳು ಚೀನಾದಲ್ಲಿ ನಿರ್ಮಾಣಗೊಂಡು ಬಂದು ತಲುಪಿದೆ. ಬೆಂಗಳೂರಿನ ಹೆಬ್ಬಗೋಡಿ ಡಿಪೋದಲ್ಲಿ ಬೋಗಿಗಳನ್ನು ಸುರಕ್ಷಿತವಾಗಿ ಇರಿಸಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 
 
ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚರಿಸುವ ರೈಲಿಗೆ ಈ ಬೋಗಿಗಳನ್ನು ಅಳವಡಿಸಲಾಗುತ್ತದೆ. ಆರ್‌.ವಿ .ರಸ್ತೆ ನಿಲ್ದಾಣದಿಂದ ಬೊಮ್ಮಸಂದ್ರ ನಿಲ್ದಾಣದವರೆಗೂ ಹಳದಿ ಮಾರ್ಗ ಕಾರ್ಯ ನಿರ್ವಹಿಸಲಿದ್ದು, ಒಟ್ಟಾರೆ 18.81 ಕಿಮೀ ದೂರವನ್ನು ಕ್ರಮಿಸಲಿದೆ.ಚೀನಾದಾ ಶಾಂಘಾಯ್‌ ನಲ್ಲಿ ನಿರ್ಮಿಸಲಾಗಿರುವ ಈ ಬೋಗಿಗಳನ್ನು ಹಡಗಿನ ಮೂಲಕ ಚೆನ್ನೈಗೆ ರವಾನಿಸಲಾಗಿತ್ತು ಅಲ್ಲಿಂದ ಬೃಹತ್‌ ಕಂಟೇನರ್‌ ಗಳ ಮೂಲಕ ಬೆಂಗಳೂರಿಗೆ ತಲುಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments