ಮೀನುಗಾರ ನಾಪತ್ತೆ..!

Webdunia
ಮಂಗಳವಾರ, 30 ಆಗಸ್ಟ್ 2022 (18:28 IST)
ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿ ಓರ್ವ ನಾಪತ್ತೆಯಾಗಿದ್ದು, ಇಬ್ಬರು ರಕ್ಷಣೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಜಾಲಿ ಸಮುದ್ರದಲ್ಲಿ ನಡೆದಿದೆ. ಘಟನೆಯಲ್ಲಿ ಜಾಲಿ ಗ್ರಾಮದ ನಾಗರಾಜ ಮೊಗೇರ ನಾಪತ್ತೆಯಾಗಿದ್ದು, ಪುರುಷೋತ್ತಮ ಹಾಗೂ ವಿಕ್ಟರ್ ರಾಜ ಎಂಬುವ ಇಬ್ಬರ ರಕ್ಷಣೆ ಮಾಡಲಾಗಿದೆ. ಈ ಮೂವರು ಸೇರಿಕೊಂಡು ಜಾಲಿ ಬಳಿ ಅರಬ್ಬೀ ಸಮುದ್ರದಲ್ಲಿ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಸಮುದ್ರದ ಅಲೆ ದೋಣಿಗೆ ಅಪ್ಪಳಿಸಿ ದೋಣಿ ಪಲ್ಟಿಯಾಗಿ ಅದರಲ್ಲಿ ಮೂವರು ಸಮುದ್ರಲ್ಲಿ ಮುಳುಗಡೆಯಾಗಿದ್ದರು. ಈ ಮೂವರ ಪೈಕಿ ಇಬ್ಬರು ದಡ ಸೇರಿಕೊಂಡಿದ್ದು, ಓರ್ವ ನದಿಯಲ್ಲಿ ನಾಪತ್ತೆಯಾಗಿದ್ದಾನೆ‌ ರಕ್ಷಣೆಗೆ ಒಳಗಾಗಿದ್ದವರು ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ.ಇನ್ನೂ ನಾಪತ್ತೆಯಾಗಿರುವವನ ರಕ್ಷಣೆಗಾಗಿ ಕಾರ್ಯಚೆಣೆ ನಡೆಸಲಾಗುತ್ತಿದೆ. ಈ ಬಗ್ಗೆ ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಗಣರಾಜ್ಯೋತ್ಸವ ಪೆರೇಡ್ ಗೆ ಪುರುಷರ ಸಿಆರ್ ಪಿಎಫ್ ತುಕಡಿಗೆ ಮಹಿಳಾ ಸಾರಥಿ: ಸಿಮ್ರನ್ ಯಾರು

ಜನಾರ್ಧನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ: ಅರೆಸ್ಟ್ ಆದವರು ಯಾರು ಗೊತ್ತಾ

ವಿಬಿ ರಾಮ್ ಜಿ ಯೋಜನೆಗೆ ಆಂಧ್ರಪ್ರದೇಶಕ್ಕೂ ಆತಂಕ: ಸಿದ್ದರಾಮಯ್ಯ ಬಾಂಬ್ ಗೆ ಅಲ್ಲಾಡುತ್ತಾ ಎನ್ ಡಿಎ

ಮುಂದಿನ ಸುದ್ದಿ
Show comments