ಕೇಸರಿ ಧ್ವಜ ಹಾರಿಸಿದ್ದ ಸರಕಾರಿ ಕಾಲೇಜಿನ ಧ್ವಜಸ್ತಂಭದಲ್ಲಿ ರಾಷ್ಟ್ರ ಧ್ವಜಾರೋಹಣ

Webdunia
ಬುಧವಾರ, 9 ಫೆಬ್ರವರಿ 2022 (20:59 IST)
ಕೇಸರಿ ಶಾಲು ಧರಿಸಿ ಬಂದಿದ್ದ ಕೆಲವು ವಿದ್ಯಾರ್ಥಿಗಳು ಕೇಸರಿ ಧ್ವಜ ಹಾರಿಸಿದ್ದ ಇಲ್ಲಿನ ಬಾಪೂಜಿ ನಗರದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿರುವ ಧ್ವಜ ಸ್ತಂಭದಲ್ಲಿ ಎನ್ಎಸ್ ಯುಐ ಕಾರ್ಯಕರ್ತರು ಇಂದು ಬೆಳಗ್ಗೆ ರಾಷ್ಟ್ರ ಧ್ವಜಾರೋಹಣಗೈದರು.
ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಇಲ್ಲಿನ ಬಾಪೂಜಿ ನಗರದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಬೆಳಗ್ಗೆ ಕೇಸರಿ ಶಾಲು ಧರಿಸಿಕೊಂಡು ಬಂದಿದ್ದ ಕೆಲವು ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿರುವ ಧ್ವಜ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಸರಿ ಧ್ವಜ ಹಾರಿಸಿದ್ದ ಅದೇ ಧ್ವಜಸ್ತಂಭದಲ್ಲಿ ಇಂದು ಬೆಳಗ್ಗೆ ಶಿವಮೊಗ್ಗ ಎನ್ಎಸ್ ಯುಐ ಕಾರ್ಯಕರ್ತರು ರಾಷ್ಟ್ರ ಧ್ವಜವನ್ನು ಹಾರಿಸಿದರು.
ವಿದ್ಯಾರ್ಥಿಗಳು ಹಿಜಾಬ್ - ಕೇಸರಿ ವಿಚಾರವನ್ನು ಬದಿಗಿಟ್ಟು ತರಗತಿಗೆ ಹಾಜರಾಗಬೇಕು. ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಇದೇವೇಳೆ ಎನ್ಎಸ್ ಯುಐ ಕಾರ್ಯಕರ್ತರು ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ
Show comments