ಬೈಎಲೆಕ್ಷನ್ ಪ್ರಚಾರ ಮರೆತು ಕೈ ಶಾಸಕರು ಮಹಾರಾಷ್ಟ್ರಕ್ಕೆ ದೌಡು

Webdunia
ಶನಿವಾರ, 4 ಮೇ 2019 (17:35 IST)
ಬೈ ಎಲೆಕ್ಷನ್ ಬಿರುಸಿನ ಪ್ರಚಾರ ಮರೆತು ಕಾಂಗ್ರೆಸ್ ಶಾಸಕರು ಏಕಾಏಕಿಯಾಗಿ ಮಹಾರಾಷ್ಟ್ರಕ್ಕೆ ತೆರಳಿರುವುದು ಹಲವು ಸಂಶಯಗಳಿಗೆ ಕಾರಣವಾಗುತ್ತಿದೆ.

ಕೃಷ್ಣಾ ನದಿಗೆ ನೀರು ಹರಿಸಲು ಕಾಂಗ್ರೆಸ್ ಶಾಸಕರಾದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್, ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಮಹಾರಾಷ್ಟ್ರಕ್ಕೆ ದೌಡಾಯಿಸಿದ್ದಾರೆ.

ಮಹಾರಾಷ್ಟ್ರ ನೀರಾವರಿ ಸಚೀವ ಗಿರೀಶ್ ಮಹಾಜನ್ ಅವರನ್ನು ಭೇಟಿಯಾಗಿದ್ದಾರೆ ಕಾಂಗ್ರೆಸ್ ಶಾಸಕರು. ಕಳೆದ ಎರಡು ತಿಂಗಳಿಂದ ಬತ್ತಿದ ಕೃಷ್ಣಾ ನದಿಗೆ ನೀರು ಹರಿಸಲು ಒತ್ತಾಯಿಸಿ ಮಹರಾಷ್ಟ್ರ ನೀರಾವರಿ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ ಶಾಸಕರು.

ಕೃಷ್ಣಾ ನದಿಯಲ್ಲಿ ನೀರಿಲ್ಲದೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ರಾಯಭಾಗ, ಅಥಣಿ, ಕಾಗವಾಡ ಹಾಗೂ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸೇರಿದಂತೆ ಹಲವೆಡೆ ಸಾರ್ವಜನಿಕ ಪರದಾಟ ಹೇಳತೀರದಾಗಿದೆ.

ಅಥಣಿ ತಾಲೂಕಿನ ದರೂರ ಗ್ರಾಮದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೆ ದಿಢೀರ್ ಬೆಳವಣಿಗೆ
ನಡೆದಿದ್ದು, ಕೈ ಶಾಸಕರು ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ
Show comments