Webdunia - Bharat's app for daily news and videos

Install App

ಮಾಜಿ ಶಾಸಕ ಬೋರ್ಡನಲ್ಲಿ ಈಗಲೂ ಹಾಲಿ...!

Webdunia
ಮಂಗಳವಾರ, 18 ಸೆಪ್ಟಂಬರ್ 2018 (16:55 IST)
ವಿಧಾನಸಭೆ ಚುನಾವಣೆ ‌ಮುಗಿದು ನಾಲ್ಕು ತಿಂಗಳು ಕಳೆದರೂ ಆ ಶಾಸಕರು ಇನ್ನೂ ಮಾಜಿ ಆಗಿಲ್ಲ....!
ಯಾದಗಿರಿಗೆ ನೂತನ ಶಾಸಕರು ಬಂದರೂ ಮಾಜಿ ಶಾಸಕರ ನಾಮಫಲಕ ಇನ್ನೂ ಬದಲಾಗಿಲ್ಲ. ಯಾದಗಿರಿಯ ಕೆಲವು ಜನರಿಗೆ ಈ ನಾಮಫಲಕ ನೋಡಿ ನಮ್ಮ ಮತ ಕ್ಷೇತ್ರದ ಶಾಸಕರು ಯಾರು ಎಂಬ ಗೊಂದಲವಾಗುತ್ತಿದೆ. ಯಾಕಂದ್ರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಡಾ. ಎ.ಬಿ ಮಾಲಕರೆಡ್ಡಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋಲುಂಡಿದ್ರು.

ಆದರೂ ಕೂಡ ಅವರ ಮನೆ ಮುಂದಿನ ರಸ್ತೆಯಲ್ಲಿ ಹಾಕಿದ ನಾಮಫಲಕದಲ್ಲಿ ಇನ್ನೂ ಶಾಸಕ ಡಾ. ಎ.ಬಿ ಮಾಲಕರೆಡ್ಡಿ ಯಾದಗಿರಿ  ಮತ ಕ್ಷೇತ್ರ ಶಾಸಕ ಎಂದಿದೆ. ಇದರಿಂದ ನಗರದ ಜನರಿಗೆ ಗೊಂದಲ ಉಂಟು ಮಾಡುತ್ತಿದೆ. ಈಗಾಗಲೇ ಡಾ.ಎ.ಬಿ ಮಾಲಕರೆಡ್ಡಿ ಯನ್ನು ಸೋಲಿಸಿ ಬಿಜೆಪಿ ಅಭ್ಯರ್ಥಿ ವೆಂಕಟರಡ್ಡಿ ಮುದ್ನಾಳ ಭರ್ಜರಿ ಗೇಲುವು ಸಾಧಿಸಿದ್ದಾರೆ.

ಹೀಗಾಗಿ ಕೆಲವು ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಇದನ್ನು ಪ್ರಶ್ನೆ ಮಾಡುತ್ತಿದ್ದಾರೆ. ಕೂಡಲೆ ನಾಮಫಲಕವನ್ನು ಬದಲಾಯಿಸುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments