ಖರ್ಗೆ ಸೋಲಿಸುವವರೆಗೆ ಅಭಿವೃದ್ಧಿಯಾಗಲ್ಲ ಎಂದ ಮಾಜಿ ಸಚಿವ

Webdunia
ಮಂಗಳವಾರ, 5 ಮಾರ್ಚ್ 2019 (19:21 IST)
ಕಲಬುರಗಿಯಲ್ಲಿ ಸಂಸದ ಮಲ್ಲಿಕಾರ್ಜುನ‌ ಖರ್ಗೆ ವಿರುದ್ಧ ಮಾಜಿ ಸಚಿವ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಚಿವ ಬಾಬುರಾವ್ ಚಿಂಚನಸೂರ ವಾಗ್ದಾಳಿ ನಡೆಸಿದ್ದು, ಕಲಬುರಗಿ ಜಿಲ್ಲೆ‌ ಕಾಳಗಿ ತಾಲೂಕಿನ ಗೋಟುರ ಗ್ರಾಮದಲ್ಲಿ ಚಿಂಚನಸೂರ ಹೇಳಿಕೆ ನೀಡಿ, ಕೋಲಿ‌ ಸಮಾಜಕ್ಕೆ ನನ್ನ ಕೊಡುಗೆ ಏನೆಂಬುದು ಜನರಿಗೆ ಗೊತ್ತಿದೆ. ಆದರೆ ಕಳೆದ 50 ವರ್ಷದಲ್ಲಿ ಕೋಲಿ ಸಮಾಜಕ್ಕೆ ಏನು ಮಾಡಿದ್ದಾರೆ? ಇದುವರೆಗೆ ಕೋಲಿ ಸಮಾಜವನ್ನ ಎಸ್ಟಿ ಸಮುದಾಯಕ್ಕೆ ಸೇರಿಸಲು ಆಗಲಿಲ್ಲ.

ಎಲೆಕ್ಷನ್ ಬಂದಾಗ ಮಾತ್ರ ಈ ಮಹಾನ್ ನಾಯಕನಿಗೆ ಕೋಲಿ ಸಮಾಜ ನೆನಪಾಗುತ್ತೆ ಎಂದು ಖರ್ಗೆಗೆ ಛೇಡಿಸಿದರು.

ಎಲ್ಲರನ್ನೂ ಕರೆಕರೆದು ಅನುಕಂಪ ಅಲೆ ತಮ್ಮ ಕಡೆ ಸೆಳೆದುಕೊಳ್ಳುತ್ತಿದ್ದಾರೆ ಎಂದ ಅವರು, ಮಲ್ಲಿಕಾರ್ಜುನ ಖರ್ಗೆ ಸೋಲುವತನಕ ಕೋಲಿ‌ ಸಮಾಜ ಅಭಿವೃದ್ಧಿಯಾಗಲ್ಲ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments