Webdunia - Bharat's app for daily news and videos

Install App

ಜೆಡಿಎಸ್-ಕಾಂಗ್ರೆಸ್ ನವರು ಬಟ್ಟೆ ಬಿಚ್ಚಿ ಕುಣಿಯಲಿ; ನಮಗೆ ಸಂಬಂಧವಿಲ್ಲ ಎಂದ ಮಾಜಿ ಸಚಿವ

Webdunia
ಸೋಮವಾರ, 13 ಆಗಸ್ಟ್ 2018 (15:03 IST)
ರಾಜ್ಯದ ಸ್ಥಳೀಯ ಸಂಸ್ಥೆ ಚುನವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಹೊಂದಾಣಿಕೆ ಮುಕ್ತವಾಗಿ ಚುನಾವಣೆಗೆ ಮುಂದಾಗಿರೋದಕ್ಕೆ ಅವರು ಏನಾದ್ರೂ ಮಾಡಿಕೊಳ್ಳಲಿ. ಬಟ್ಟೆ ಬಿಚ್ಚಿ ಬೇಕಾದ್ರೆ ಕುಣಿಲಿ ನಮಗೆ ಸಂಬಂಧ ಇಲ್ಲ ಅಂತಾ ಮಾಜಿ ಸಚಿವ ಹೇಳಿದ್ದಾರೆ.

ಸ್ಥಳೀಯ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡು ಏನಾದ್ರೂ ಮಾಡಿಕೊಂಡು ಬಟ್ಟೆ ಬೇಕಾದರೆ ಬಿಚ್ಚಿ ಕುಣೀಲಿ. ನಮಗೆ ಸಂಬಂಧವಿಲ್ಲ ಎಂದು ಮಾಜಿ ಸಚಿವ ಸೋಮಣ್ಣ ತುಮಕೂರಿನಲ್ಲಿ ವ್ಯಂಗ್ಯವಾಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ  ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದರು. ಈ ಸಂದರ್ಭ ಮಾಧ್ಯಮಗಳೊಂದಿಗೆ ಮಾತನಾಡಿದ್ರು.

ನಮ್ಮ ಕೆಲಸ ನಾವು ಮಾಡ್ತೀವಿ ಹೊಂದಾಣಿಕೆ ಮಾಡೋದು ಬಿಡೋದು ಅವರಿಗೆ ಬಿಟ್ಟಿದ್ದು. ಬಿಜೆಪಿ ಏಕಾಂಗಿಯಾಗಿ ಹೋರಾಟ ಮಾಡಿ ಗೆಲುವು ಸಾಧಿಸಲಿದೆ ಅಂದ್ರು. ಇನ್ನೂ ಸಿಎಂ ನಾಟಿ ವಿಚಾರ ಪ್ರಸ್ತಾಪಿಸಿ, ಹೆಚ್.ಡಿ. ಕುಮಾರಸ್ವಾಮಿ ಸಂಕಷ್ಟ ಪರಿಸ್ಥಿತಿಯಲ್ಲಿ ಇದ್ದಾರೆ. ಇನ್ನೊಬ್ಬರ ಜೊತೆಯಲ್ಲಿ ಎರವಲು ವ್ಯವಸ್ಥೆಯಲ್ಲಿ ಇದ್ದಾರೆ. ಆದರೂ ರೈತರಿಗೆ ಆತ್ಮಸ್ಥೈರ್ಯ ತುಂಬುತ್ತಿನಿ ಅಂತಾರೆ. ಅದು ಗಿಮಿಕ್ಕೋ? ಮತ್ತೊಂದೋ? ಗೊತ್ತಿಲ್ಲ. 30 ಜಿಲ್ಲೆಗೂ ಹೋಗ್ತಿನಿ ಅಂತಾರೆ. ಕಾದು ನೋಡೋಣ ಎಲ್ಲೆಲ್ಲಿ ನಾಟಿ ಹಾಕ್ತಾರೆ ಅಂತ ಟೀಕೆ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments