ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಾಜಿ ,ಹಾಲಿ ಸಚಿವರ ಆಪ್ತ

Webdunia
ಸೋಮವಾರ, 7 ಜನವರಿ 2019 (12:15 IST)
ವಿಜಯಪುರ : ವಿಜಯಪುರದ ಮಾಜಿ ಹಾಗೂ ಹಾಲಿ ಸಚಿವರು ಮತ್ತು ಹಾಲಿ ಶಾಸಕರ ಆಪ್ತ ಪ್ರಕಾಶ್ ಭೋಸ್ಲೆ ಎಂಬಾತ  ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.


ಸ್ನೇಹಿತ್ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದ ಪ್ರಕಾಶ್ ಭೋಸ್ಲೆ ಶಾಲೆಯ ಮಹಿಳಾ ಸಿಬ್ಬಂದಿಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ ಎಂಬ ಅನುಮಾನ ವ್ಯಕ್ತವಾದ ಹಿನ್ನಲೆಯಲ್ಲಿ ಮಹಿಳೆಯ ಸಂಬಂಧಿಕರು ಮನೆಗೆ ನುಗ್ಗಿದಾಗ ಅಲ್ಲಿ ಅವಳ ಜೊತೆ ಕಾಮಕಾಂಡದಲ್ಲಿ ತೊಡಗಿದ್ದನು. ಆಗ ಅಲ್ಲಿದ್ದವರು ಆತನನ್ನು  ರೆಡ್ ಹ್ಯಾಂಡ್ ಆಗಿ ಹಿಡಿದು ಚೆನ್ನಾಗೆ ಥಳಿಸಿದ್ದಾರೆ.


ಸುಮಾರು ಮೂರು ತಿಂಗಳ ಹಿಂದೆ ನಡೆದ ಈ ಘಟನೆಗೆ ಸಂಬಂಧಪಟ್ಟ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ಪ್ರಕಾಶ್ ಗೃಹ ಸಚಿವ ಎಂ.ಬಿ ಪಾಟೀಲ್, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೊಂದಿಗಿನ ಪೋಟೋಗಳು ಸಹ ಬಹಿರಂಗವಾಗಿದ್ದು, ಈತ ಚಲನಚಿತ್ರ ನಿರ್ಮಾಪಕನೂ ಆಗಿದ್ದಾನೆ ಎನ್ನಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ದಸರಾ ಸಂದರ್ಭದಲ್ಲಿ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

OM ಸಿಸ್ಟಮ್, ಒಲಿಂಪಸ್ ನಿಂದ ಎರಡು ಹೊಸ ಇಮೇಜಿಂಗ್ ಉತ್ಪನ್ನಗಳ ಬಿಡುಗಡೆ

Bannerghatta, ಸಫಾರಿ ವೇಳೆಯೇ ಪ್ರವಾಸಿಗನಿಗೆ ಹೃದಯಾಘಾತ

ಮನ್‌ ಕಿ ಬಾತ್‌ನಲ್ಲೂ ಎಸ್‌ ಎಲ್ ಬೈರಪ್ಪರ ಕೊಡುಗೆ ನೆನೆದ ಪ್ರಧಾನಿ ಮೋದಿ

ಧರ್ಮಸ್ಥಳದಲ್ಲಿ ನಡೆಯಿತು ಚಂಡಿಕಾಯಾಗ, ಸತ್ಯದರ್ಶನ: ಹಿಂದಿದೆ ಈ ಕಾರಣ

ಮುಂದಿನ ಸುದ್ದಿ
Show comments