Select Your Language

Notifications

webdunia
webdunia
webdunia
webdunia

ಗಣೇಶ ಉತ್ಸವ ಸಮಿತಿಯ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ- ಸಿ.ಎಂ ಬೊಮ್ಮಾಯಿ

Ganesha Utsavam Committee
bangalore , ಶುಕ್ರವಾರ, 10 ಸೆಪ್ಟಂಬರ್ 2021 (20:46 IST)
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೊಸ ಫ್ಲಡ್ ಲೈಟ್ಸ್ ಲೋಕಾರ್ಪಣಾ ಸಮಾರಂಭ ಉದ್ಘಾಟಿಸಿ ಕ್ರಿಕೆಟ್ ಆಡಿದ ಸಿ.ಎಂ.
 
ಕ್ರಿಕೆಟ್ ಆಡಿದ ನಂತರ ಮದ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ ಮುಖ್ಯಮಂತ್ರಿ ಬೊಮ್ಮಾಯಿ ಉತ್ಸವ ಸಮಿತಿಯ ಬೇಡಿಕೆಗಳೆಲ್ಲವನ್ನೂ ತಕ್ಷಣವೇ ಈಡೇರಿಸಲು ಸಾಧ್ಯವಿಲ್ಲ. ಈ ಕುರಿತು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಪರೋಕ್ಷವಾಗಿ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿ ಬ್ಯಾಟಿಂಗ್ ಮಾಡಿದರು.
 
ಸಮಸ್ತ ರಾಜ್ಯದ ಜನತೆಗೆ ಶುಭಾಶಯ ಕೋರಿಯುತ್ತಾ ಸಿ. ಎಂ ಕೋವಿಡ್ ನಿಯಮಗಳನ್ನು ಪಾಲಿಸಿ ಹಬ್ಬ ಆಚರಿಸುವಂತೆ ಸಲಹೆ ನೀಡಿದ ಸಂದರ್ಭದಲ್ಲಿ ಗಣೇಶ ಸಂಯೋಜಕರ ಪ್ರತಿಭಟನೆಯ ಬಗೆಗೆ ಎದ್ದ ಪತ್ರಕರ್ತರ ಪ್ರೆಶ್ನೆಗಳಿಗೆ ಉತ್ತರಿಸುತ್ತಾ ನಿಯಮಗಳನ್ನು ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಈ ಸಂದರ್ಭದಲ್ಲಿ ಹೇಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜನರಿಗೆ ಚಾಕು ತೋರಿಸಿ‌ ಸುಲಿಗೆ ಮಾಡುತ್ತಿದ ಆರೋಪಿಗಳ ಬಂಧನ