Select Your Language

Notifications

webdunia
webdunia
webdunia
webdunia

ನಕಲಿ ದಾಖಲೆ ಸೃಷ್ಟಿಸಿ‌ ವಂಚಿಸುತ್ತಿದ್ದ ಗ್ಯಾಂಗ್ ಅರೆಸ್ಟ್​

ನಕಲಿ ದಾಖಲೆ ಸೃಷ್ಟಿಸಿ‌ ವಂಚಿಸುತ್ತಿದ್ದ ಗ್ಯಾಂಗ್ ಅರೆಸ್ಟ್​
bangalore , ಶುಕ್ರವಾರ, 17 ಫೆಬ್ರವರಿ 2023 (17:53 IST)
ಜಮೀನಿನ ನಕಲಿ ದಾಖಲೆ ಸೃಷ್ಟಿಸಿ‌ ವಂಚಿಸುತ್ತಿದ್ದ ಖತರ್ನಾಕ್​​ ಗ್ಯಾಂಗ್​ವೊಂದನ್ನ ಪೊಲೀಸರು ಬಂಧಿಸಿದ್ದಾರೆ​. HAL ಪೊಲೀಸರು ಸೈಯದ್, ಪ್ರತಾಪ್ ಎಂಬ ಇಬ್ಬರನ್ನ ಸೇರಿಸಿ 7 ಜನ ಆರೋಪಿಗಳನ್ನ ಬಂಧಿಸಿದ್ದಾರೆ. HALನಲ್ಲಿ 833 ಎಕರೆ ಭೂಮಿಯ ಲೀಸ್ ಪಡೆದಿರೋದಾಗಿ ಆರೋಪಿಗಳು ನಕಲಿ ದಾಖಲೆ ಸೃಷ್ಟಿಸಿದ್ದರು. ಆರೋಪಿಗಳು ದಾಖಲೆಯಲ್ಲಿ ಅಧಿಕಾರಿಗಳ ಸಹಿಯನ್ನೇ ನಕಲು ಮಾಡಿಕೊಂಡಿದ್ದರು. HAL ಅಧಿಕಾರಿ ದೂರಿನ ಆಧಾರದ ಮೇಲೆ ಪೊಲೀಸರು FIR ದಾಖಲಿಸಿಕೊಂಡು, ಖತರ್ನಾಕ್ ಗ್ಯಾಂಗ್​ನ್ನ ಸದೆಬಡಿದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಲುಷಿತ ನೀರು ಸೇವಿಸಿ ಮೂವರು ಸಾವು