ವಿಧಾನಸಭೆಯಲ್ಲಿ ಗಣಪತಿ ಗದ್ದಲ: ಸಿಎಂ, ಜಾರ್ಜ್ ರಾಜೀನಾಮೆಗೆ ಬಿಜೆಪಿ ಒತ್ತಾಯ

Webdunia
ಸೋಮವಾರ, 20 ನವೆಂಬರ್ 2017 (15:56 IST)
ವಿಧಾನಸಭೆ ಅಧಿವೇಶನದಲ್ಲಿ ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಕುರಿತ ಪ್ರಕರಣ ಸದನದಲ್ಲಿ ಕೋಲಾಹಲ ಸೃಷ್ಟಿಸಿತು.  
 
ಗಣಪತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಸ್ಟ್‌ಮಾರ್ಟಂ ವರದಿ ಕೊಡಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ವೈದ್ಯ ಶೈಲಜಾ ಅವರಿಗೆ ಒತ್ತಡ ಹೇರಿದ್ದಾರೆ ಎನ್ನುವುದು ಸಿಬಿಐ ತನಿಖೆಯಿಂದ ಬಹಿರಂಗವಾಗಿದೆ ಎಂದು ಬಿಜೆಪಿ ಸದಸ್ಯರು ಸರಕಾರವನ್ನು ತರಾಟೆಗೆ ತೆಗೆದುಕೊಂಡರು.
 
ಸರಕಾರ ಸಚಿವ ಕೆ.ಜೆ.ಜಾರ್ಜ್ ಬಗ್ಗೆ ಮೃದು ಧೋರಣೆ ತಳೆದಿದೆ. ಕೂಡಲೇ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಕೆ.ಜೆ.ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
 
ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ನಿಜವೆಂದು ನಂಬುವುದು ಸಾಧ್ಯವಿಲ್ಲ. ತನಿಖೆ ಮುಗಿಯಲಿ. ತನಿಖೆ ಮುಗಿದ ನಂತರ ಸತ್ಯಾಸತ್ಯತೆ ಬಹಿರಂಗವಾಗಲಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಉತ್ತರಿಸಿದರು.ಆದರೆ, ಸಚಿವರ ಮಾತಿಗೆ ತೃಪ್ತರಾಗದ ಬಿಜೆಪಿ ಸದಸ್ಯರು ಸದನದಲ್ಲಿ ಕೋಲಾಹಲ ಸೃಷ್ಟಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments