Webdunia - Bharat's app for daily news and videos

Install App

ಪ್ರವಾಸಿಗರ ತಾಣ, ಸುಂದರ ಪಾರ್ಕ್ ಆಗುತ್ತೆ ಈ ತೋಟ

Webdunia
ಶುಕ್ರವಾರ, 10 ಜುಲೈ 2020 (15:03 IST)
ರಾಜ್ಯದ ಪ್ರಖ್ಯಾತ ತೋಟವೊಂದು ಸುಂದರ ಪಾರ್ಕ್ ಆಗಿ ಪ್ರವಾಸಿಗರನ್ನು ಸೆಳೆಯಲು ಸಜ್ಜಾಗುತ್ತಿದೆ.

ಚಿತ್ರದುರ್ಗದ ಚಂದ್ರವಳ್ಳಿ ತೋಟದಲ್ಲಿ ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ವಾಕಿಂಗ್ ಸ್ಟಿಪ್ ಮತ್ತು ಪಾರ್ಕ್ ನಿರ್ಮಿಸುವ ಮೂಲಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ಲೋಕಸಭಾ ಸಂಸದ ನಾರಾಯಣ ಸ್ವಾಮಿ ಹೇಳಿದ್ದಾರೆ.

ಚಂದ್ರವಳ್ಳಿಗೆ ಹೋಗುವ ರಸ್ತೆಯನ್ನು ಡಬ್ಬಲ್ ರಸ್ತೆಯನ್ನಾಗಿ ನೂತನವಾಗಿ ನಿರ್ಮಿಸಲಾಗುವುದು.

ರಸ್ತೆ ನಿರ್ಮಾಣಕ್ಕೆ ಬೇಕಾಗುವ 38 ಎಕರೆ ಜಾಗ ಸರ್ವೇ ಕೆಲಸ ಕಲವೇ ದಿನಗಳಲ್ಲಿ ಮುಗಿಯಲಿದೆ. ಅತಿಕ್ರಮಣಕಾರರಿಗೆ ಆಗಲೇ ನೋಟಿಸ್ ನೀಡಲಾಗಿದೆ ಎಂದಿದ್ದಾರೆ.

ಚಂದ್ರವಳ್ಳಿ ಕೆರೆಯ ಹಿಂಭಾಗದಲ್ಲಿ 19 ಎಕರೆ ಜಾಗ ಸರಕಾರದ್ದು. ಅದರಲ್ಲಿ  ವಾಕಿಂಗ್ ಪಾತ್ ಒಳಗೊಂಡ ಪಾರ್ಕ ಅಭಿವೃದ್ದಿ ಪಡಿಸಲಾಗುವುದು ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments