Webdunia - Bharat's app for daily news and videos

Install App

ಗ್ಯಾಸ್ ಸಿಲಿಂಡರ್ ದರ ಮತ್ತೆ 50 ರೂ. ಏರಿಕೆ

Webdunia
ಭಾನುವಾರ, 8 ಮೇ 2022 (20:06 IST)
ಸಾಮಾನ್ಯರ ಪಾಲಿಗೆ ಅಡುಗೆ ದುಬಾರಿಯಾಗಿದೆ. ವಾಣಿಜ್ಯ ಎಲ್‌ಪಿಜಿ ನಂತರ ಈಗ ಗೃಹಬಳಕೆಯ LPG ಸಿಲಿಂಡರ್‌ ಬೆಲೆಯನ್ನೂ ಹೆಚ್ಚಿಸಲಾಗಿದೆ.. 14.2 ಕೆಜಿ ಗೃಹಬಳಕೆಯ LPG ಸಿಲಿಂಡರ್‌ ಬೆಲೆ 50 ರೂ. ಹೆಚ್ಚಳವಾಗಿದೆ.. ಈ ಹೆಚ್ಚಳವು ಇಂದಿನಿಂದ ಅಂದರೆ 7ನೇ ಮೇ 2022ರಿಂದ ಜಾರಿಗೆ ಬಂದಿದೆ. ಇದೀಗ ರಾಜಧಾನಿ ದೆಹಲಿಯಲ್ಲಿ 14.2 ಕೆಜಿ ಗೃಹಬಳಕೆಯ LPG ಸಿಲಿಂಡರ್‌ನ ಬೆಲೆ ಪ್ರತಿ ಸಿಲಿಂಡರ್‌ಗೆ 999.50 ರೂ.ಗೆ ಏರಿಕೆಯಾಗಿದೆ. ಇದಕ್ಕೂ ಮುನ್ನ ಮಾರ್ಚ್ 22ರಂದು ದೇಶೀಯ LPG ಬೆಲೆಯನ್ನು 50 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ಏಪ್ರಿಲ್ ತಿಂಗಳಲ್ಲಿ ಈ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments