ಅಪ್ರಾಪ್ತ ಬಾಲಕಿಯ ಮೇಲೆ ನಾಲ್ಕು ಜನರು ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಘಟನೆ ವಿಜಯಪುರದಲ್ಲಿ ವರದಿಯಾಗಿದೆ.
									
			
			 
 			
 
 			
					
			        							
								
																	ಅತ್ಯಾಚಾರ ಆರೋಪದ ಮೇರೆಗೆ ಇಬ್ಬರು ವ್ಯಕ್ತಿಗಳನ್ನು ಹಿಡಿದು ಸ್ಥಳೀಯರು ಗೂಸಾ ನೀಡಿದ್ದಾರೆ. ನಂತರ ಪೊಲೀಸರ ವಶಕ್ಕೆ ನೀಡಿದ್ದಾರೆ.
									
											
							                     
							
							
			        							
								
																	ತಮ್ಮ ಮಗಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ವಿಜಯಪುರ ನಗರದ ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
									
			                     
							
							
			        							
								
																	ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.