Webdunia - Bharat's app for daily news and videos

Install App

ಹಾಸ್ಟೆಲ್ ನಲ್ಲಿ ಮಲಗಿದ್ದ ಹುಡುಗಿ ಬಟ್ಟೆಬಿಚ್ಚಿ ನೀಚ ಕೆಲಸ ಮಾಡಿದ ಮುಖ್ಯಶಿಕ್ಷಕ

Webdunia
ಭಾನುವಾರ, 24 ನವೆಂಬರ್ 2019 (18:30 IST)
ಹಾಸ್ಟೆಲ್ ವೊಂದರಲ್ಲಿ ಮಲಗಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ಮುಖ್ಯಶಿಕ್ಷಕ ನೀಚ ಕೆಲಸ ಮಾಡಿದ್ದಾನೆ.

ಶಾಲೆಯ ವಸತಿ ನಿಲಯದಲ್ಲಿ ಇದ್ದ ಅಪ್ರಾಪ್ತೆ ಮೇಲೆ ತಡರಾತ್ರಿ ದಾಳಿ ನಡೆಸುತ್ತಿದ್ದ ಮುಖ್ಯಶಿಕ್ಷಕ ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಿದ್ದನು.

ಈ ಕುರಿತು ಹುಡುಗಿ ದೂರು ನೀಡಿದ್ದಾಳೆ.

ತೆಲಂಗಾಣದ ರಂಗಾರೆಡ್ಡಿಯ ಬಟಸಿಂಗರಂನ ಜಾನೆಟ್ ಜಾರ್ಜ್ ಸ್ಮಾರಕ ವಸತಿ ಶಾಲೆಯ ಮುಖ್ಯ ಶಿಕ್ಷಕ ಕೆ.ಪ್ರಸಾದ್ ರಾವ್ ಹಾಗೂ ಆತನ ಪತ್ನಿ ಶರಧಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments