Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿನಿಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ

ವಿದ್ಯಾರ್ಥಿನಿಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ
ಶಿವಮೊಗ್ಗ , ಮಂಗಳವಾರ, 9 ಜನವರಿ 2018 (09:37 IST)

ನಾಲ್ಕನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಲು ಬಾಲಕಿಯನ್ನು ಎಳೆದೊಯ್ಯಲು ಕಾಮುಕನೋರ್ವ ಯತ್ನಿಸಿದ ಘಟನೆ ನಡೆದಿದೆ.

ಉಡುಪಿ ಜಿಲ್ಲೆಯವನಾದ ಜಾಕೀರ್ ಈ ಕೃತ್ಯ ಎಸಗಿದ್ದು, ಬಾಲಕಿ ಕೂಗಿಕೊಂಡಾಗ ಸ್ಥಳೀಯರು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಆರೋಪಿಗೆ ಸರಿಯಾಗಿ ಧರ್ಮದೇಟು ನೀಡಿ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಬಾಲಕಿಯ ತಂದೆ ಕೆಲ ತಿಂಗಳ ಹಿಂದೆ ಮೃತಪಟ್ಟಿದ್ದು, ತಾಯಿ ತಿಂಡಿ ಅಂಗಡಿ ನಡೆಸುತ್ತಿದ್ದಾರೆ. ತಾಯಿ-ಮಗಳು ಮಾತ್ರ ಇರುವುದನ್ನು ಗಮನಿಸಿದ್ದ ಆರೋಪಿ ಈ ಕೃತ್ಯ ಎಸಗಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಮಂತ್ರಿ ನರೇಂದ್ರಮೋದಿ ಸಹೋದರ ರಾಮೇಶ್ವರದಲ್ಲಿ ಹೇಳಿದ್ದೇನು ಗೊತ್ತಾ?