ಪ್ರೇಯಸಿಗೆ ಮತ್ತೊಬ್ಬನ ಜೊತೆ ಅನೈತಿಕ ಸಂಬಂಧ, ಹತ್ಯೆಯಾದ ಪ್ರಿಯಕರ!

Webdunia
ಮಂಗಳವಾರ, 11 ಅಕ್ಟೋಬರ್ 2022 (09:55 IST)
ಬೆಂಗಳೂರು : ಕೆಲ ದಿನಗಳ ಹಿಂದೆ ನಡೆದಿದ್ದ ವೈದ್ಯ ವಿಕಾಸ್ ಕೊಲೆಗೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಪ್ರಿಯತಮೆಯ ಅನೈತಿಕ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಡಾಕ್ಟರ್ನ್ನು ಹತ್ಯೆ ಮಾಡಲಾಗಿದೆ ಎಂಬ ವಿಷಯ ಬಯಲಾಗಿದೆ.

ಕಳೆದ ಸೆಪ್ಟೆಂಬರ್ 19ರಂದು ಬೆಂಗಳೂರಿನ ಬೇಗೂರಿನ ನ್ಯೂ ಮೈಕೋಲೇಔಟ್ನಲ್ಲಿ ವೈದ್ಯನಾಗಿದ್ದ ವಿಕಾಸ್ ಎನ್ನುವ ಯುವಕನ ಬರ್ಬರ ಕೊಲೆಯಾಗಿತ್ತು. ಚೆನ್ನೈ ಮೂಲದ ವೈದ್ಯ ವಿಕಾಸ್ ಅರ್ಕೆಟಿಕ್ಟ್ ಆಗಿರುವ ಪ್ರತಿಭಾ ಪರಸ್ಪರ ಪ್ರೀತಿಸುತ್ತಿದ್ದರು.

ಎರಡು ಮನೆ ಕಡೆಯವರು ಒಪ್ಪಿ ಮದುವೆಗೆ ಡೇಟ್ ಕೂಡ ಫಿಕ್ಸ್ ಆಗುವುದರಲ್ಲಿತ್ತು. ಅಷ್ಟರಲ್ಲಿ ವೈದ್ಯ ವಿಕಾಸ್ ತನ್ನ ಪ್ರಿಯತಮೆ ಪ್ರತಿಭಾ ಜೊತೆಗಿದ್ದ ಖಾಸಗಿ ವೀಡಿಯೋವನ್ನು ಸೋಷಿಯಲ್ ಮೀಡಿಯಾದ ಅದೊಂದು ಗ್ರೂಪ್ಗೆ ಶೇರ್ ಮಾಡಿಬಿಟ್ಟಿದ್ದ.

ಈ ವಿಚಾರ ತಿಳಿದ ಪ್ರಿಯತಮೆ ಪ್ರತಿಭಾ, ವಿಕಾಸ್ಗೆ ಕಾಲ್ ಮಾಡಿ ಹಿಗ್ಗಾಮುಗ್ಗಾ ಬೈದಿದ್ದಳು. ಅಷ್ಟೇ ಅಲ್ಲದೇ, ರಾಜಿ ಪಂಚಾಯ್ತಿಗೆ ಸ್ನೇಹಿತ ಸುಶೀಲ್ ಎನ್ನುವವರ ಪ್ಲಾಟ್ಗೆ ಕರೆದಿದ್ದಳು. ಮಾತುಕತೆಗೆ ಹೋದ ವೈದ್ಯ ವಿಕಾಸ್ಗೆ ಗೆಳತಿ ಪ್ರತಿಭಾಳ ಸ್ನೇಹಿತರಾದ, ಸೂರ್ಯ, ಸುಶೀಲ್, ಗೌತಮ್ ಸೇರಿ ಮನಸೋ ಇಚ್ಛೆ ಹಲ್ಲೆ ಮಾಡಿದ್ದರು. ತೀವ್ರ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಮಾತುಕತೆಗೆ ಎಂದು ಹೋದ ವಿಕಾಸ್ ಪ್ಲಾಟ್ನಲ್ಲೇ ಸಾವನ್ನಪ್ಪಿದ್ದ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಗೆಳತಿ ಪ್ರತಿಭಾಳ ಅಶ್ಲೀಲ ವೀಡಿಯೋ ಅಪ್ಲೋಡ್ ಮಾಡಿದ್ದಕ್ಕೆ ಕೊಲೆ ಆಯಿತು ಅನ್ನು ಮಾಹಿತಿ ಲಭ್ಯವಾಗಿತ್ತು. ಆದರೆ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಮತ್ತೊಂದು ಕುತೂಹಲಕಾರಿ ವಿಚಾರ ಬೆಳಕಿಗೆ ಬಂದಿದೆ.

ದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ನಿಮ್ಮ ಸ್ಕಿನ್ ರೊಟೀನ್ ಏನು ಸಾರ್.. ಹರ್ಲಿನ್ ಡಿಯೋಲ್ ಪ್ರಶ್ನೆಗೆ ನಾಚಿಕೊಂಡ ಪ್ರಧಾನಿ ಮೋದಿ video

ರಾಹುಲ್ ಗಾಂಧಿ ಮತಗಳ್ಳತನ ಮಾಡಿದ್ದ ಬ್ರೆಜಿಲ್ ಮಾಡೆಲ್ ಶಾಕಿಂಗ್ ರಿಯಾಕ್ಷನ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments