Webdunia - Bharat's app for daily news and videos

Install App

ಹುಡುಗಿಯರನ್ನ ಇಂಪ್ರೆಸ್ ಮಾಡಲು ಹೋಗಿ ಜೈಲು ಪಾಲಾದರು

Webdunia
ಶನಿವಾರ, 28 ಸೆಪ್ಟಂಬರ್ 2019 (17:47 IST)
ಹುಡುಗಿಯರ ಗೀಳಿಗೆ ಒಳಗಾಗಿದ್ದ ಭೂಪರು ಅವರನ್ನು ಇಂಪ್ರೆಸ್ ಮಾಡಲು ಕಳ್ಳತನಕ್ಕೆ ಇಳಿದು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಡಿಗ್ರಿ ಓದುತ್ತಿದ್ದ ಹಾಗೂ ಒಬ್ಬ ಅಪ್ರಾಪ್ತ ಸೇರಿ ಟಿಕ್ ಟಾಕ್ ಗೀಳು ಅಂಟಿಸಿಕೊಂಡಿದ್ದರು. ಹುಡುಗಿಯರನ್ನು ಇಂಪ್ರೆಸ್ ಮಾಡಲೇಬೇಕೆಂದು ಹಠಕ್ಕೆ ಬಿದ್ದು ಕ್ಯಾಮೆರಾ ಕದ್ದರು. ಆ ಬಳಿಕ ಲ್ಯಾಪಟಾಪ್, ಬೈಕ್ ಕಳ್ಳತನ ಮಾಡಿದ್ರು.

ಇನ್ನು, ತಮ್ಮ ಹವಾ ಇನ್ನೂ ಜೋರಾಗಬೇಕೆಂದು ಆರೇಳು ಮನೆಗಳಲ್ಲಿ ನಗ, ನಾಣ್ಯ, ಚಿನ್ನಾಭರಣಗಳನ್ನು ಕದ್ದರು. ಹುಡುಗಿಯರ ಇಂಪ್ರೆಸ್ ಮಾಡಲು ಹೋಗಿ ಕೊನೆಗೆ ಪೊಲೀಸರ ಬಲೆಗೆ ಸಂಪತ್, ಸಂತೋಷ್ ಹಾಗೂ ಅಪ್ರಾಪ್ತ ಬಾಲಕ ಬಿದ್ದಿದ್ದಾರೆ. ಬೆಳಗಾವಿಯಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments