Select Your Language

Notifications

webdunia
webdunia
webdunia
webdunia

ಪ್ರಧಾನಿ ಕಚೇರಿಗೆ ಭೇಟಿ ನೀಡಿದ ಬಾಲಕಿಯರು

ಪ್ರಧಾನಿ ಕಚೇರಿಗೆ ಭೇಟಿ ನೀಡಿದ ಬಾಲಕಿಯರು
dehali , ಗುರುವಾರ, 28 ಡಿಸೆಂಬರ್ 2023 (20:00 IST)
ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಸ್‌ಮಸ್ ಪ್ರಯುಕ್ತ ತಮ್ಮ ನಿವಾಸಕ್ಕೆ ಭೇಟಿ ನೀಡಿದ ಹೊತ್ತಲ್ಲಿ ಶಾಲಾ ವಿದ್ಯಾರ್ಥಿಗಳು ತಮ್ಮ ಸಂತಸ ಹಂಚಿಕೊಂಡಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಪ್ರಧಾನ ಮಂತ್ರಿ ಕಚೇರಿ ಮತ್ತು ಕೇಂದ್ರ ಸಂಪುಟ ಸಭೆಗಳನ್ನು ಆಯೋಜಿಸುವ ಕಾನ್ಫರೆನ್ಸ್ ಕೊಠಡಿ ಸೇರಿದಂತೆ ಅವರ ನಿವಾಸದ ವಿವಿಧ ಭಾಗಗಳಿಗೆ ವಿದ್ಯಾರ್ಥಿಗಳನ್ನು ಕರೆದೊಯ್ದು ವಿದ್ಯಾರ್ಥಿಗಳಿಗೆ ತಮ್ಮ ಕಚೇರಿಯನ್ನು ಪರಿಚಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸರಿಂದ ವಂಚಕ ಸಂತೋಷ್ ಬಂಧನ