Webdunia - Bharat's app for daily news and videos

Install App

‘ದೈವಗಳು ಅಧರ್ಮಕ್ಕೆ ಬೆಂಬಲ ಕೊಡಲ್ಲ’

Webdunia
ಶನಿವಾರ, 22 ಅಕ್ಟೋಬರ್ 2022 (20:38 IST)
ದೈವಗಳು ಅಧರ್ಮಕ್ಕೆ ಬೆಂಬಲ ನೀಡುವುದಿಲ್ಲ ಎಂದು ಕಾಂತಾರ ಸಿನಿಮಾದ ಸಂದೇಶ ಎಂದು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟಿದ್ದಾರೆ. ತುಳುನಾಡಿನ ದೈವಾರಾಧನೆಯನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ದೈವಾರಾಧನೆಯ ಸೂಕ್ಷ್ಮತೆಯನ್ನು ಬಹಳ ಚೆನ್ನಾಗಿ ಚಿತ್ರಿಸಿದ್ದಾರೆ. ದೈವಗಳು ಅಧರ್ಮಕ್ಕೆ ಬೆಂಬಲ ಕೊಡೋದಿಲ್ಲ ಈ ಸಿನಿಮಾದ ಸಂದೇಶ. ಸಮಾಜದಲ್ಲಿ ಸ್ವಾರ್ಥಿಗಳು ಇರುತ್ತಾರೆ. ಆದರೆ ನಮ್ಮ ದೈವಗಳು ಯಾವುದಕ್ಕೂ ಬೆಂಬಲ ಕೊಡೋದಿಲ್ಲ ಎನ್ನುವುದನ್ನು ಈ ಸಿನಿಮಾ ಮತ್ತೆ ತೋರಿಸಿಕೊಟ್ಟಿದೆ. ಇದು ಒಳ್ಳೆಯ ಸಂದೇಶ ಅಂತ ಅನ್ನಿಸಿದೆ. ನಮ್ಮ ನಂಬಿಕೆ ಆಚರಣೆಗಳು ಸ್ವಾಭಾವಿಕವಾಗಿ ಬೆಳೆದು ಬಂದದ್ದು, ಅದನ್ನು ಬಿಟ್ಟಿರಲು ಸಾಧ್ಯವಿಲ್ಲ. ನಾವೆಲ್ಲ ಇವತ್ತಿಗೂ ದೈವಾರಾಧನೆ ನಡೆಯಲಿದೆ. ದೈವದ ನುಡಿಗೆ ಗೌರವ ಕೊಡುತ್ತೇವೆ. ದೈವ ಮೈಮೇಲೆ ಬಂದಾಗ ಅದಕ್ಕೆ ಗೌರವ ಕೊಡುತ್ತೇವೆ. ಇದನ್ನು ಹಿಂದೂ ಧರ್ಮಕ್ಕೆ ವಿಮರ್ಶೆ ಮಾಡಲು ಅಗತ್ಯ ಇಲ್ಲ ಎಂದು ಹೆಗ್ಗಡೆಯವರು ಅಭಿಪ್ರಾಯಪಟ್ಟಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಮುಂದಿನ ಸುದ್ದಿ
Show comments