Webdunia - Bharat's app for daily news and videos

Install App

ಈ ಜಿಲ್ಲೆಗೆ ಕೋವಿಡ್ ವಿಶೇಷಾಧಿಕಾರಿಯನ್ನು ನೇಮಿಸಿದ ಸರ್ಕಾರ

Webdunia
ಮಂಗಳವಾರ, 14 ಏಪ್ರಿಲ್ 2020 (09:32 IST)
Normal 0 false false false EN-US X-NONE X-NONE

ಮೈಸೂರು : ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನಲೆಯಲ್ಲಿ ಜಿಲ್ಲೆಗೆ ವಿಶೇಷಾಧಿಕಾರಿಯನ್ನು ನೇಮಕ ಮಾಡಲಾಗಿದೆ.

 

ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಜ್ಯುಬಿಲಿಯೆಂಟ್ ನ ಹಲವು ನೌಕರರಿಗೆ ಸೋಂಕು ತಗಲಿದೆ. ಆದಕಾರಣ ಜಿಲ್ಲೆಗೆ ಕೋವಿಡ್ ವಿಶೇಷಾಧಿಕಾರಿಯಾಗಿ ಡಾ.ಹರ್ಷಗುಪ್ತ ನೇಮಕ ಮಾಡಿದ್ದಾರೆ. ಜ್ಯುಬಿಲಿಯೆಂಟ್ ನೌಕರರಿಗೆ ಸೋಂಕು ತಗಲಿದ ಹಿನ್ನಲೆ ಈ ಬಗ್ಗೆ ತನಿಖೆ ನಡೆಸಲು ಸರ್ಕಾರ ಹರ್ಷಗುಪ್ತ ಅವರನ್ನು ನೇಮಿಸಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments