Webdunia - Bharat's app for daily news and videos

Install App

ಸೈಕಲ್, ಶೂ,ಸಾಕ್ಸ್ ವಿತರಣೆ ಗೆ ಎಳ್ಳು ನೀರು ಬಿಟ್ಟ ಸರ್ಕಾರ

Webdunia
ಶುಕ್ರವಾರ, 8 ಜುಲೈ 2022 (19:49 IST)
ಸರ್ಕಾರಿ ಶಾಲೆ ಮಕ್ಕಳಿಗೆ ಈ ಬಾರಿ ಸೈಕಲ್, ಶೂ,ಸಾಕ್ಸ್ ವಿತರಣೆ ಮಾಡುವ ಯೋಜನೆಗೆ ಸರ್ಕಾರ  ಎಳ್ಳು ನೀರು ಬಿಟ್ಟಿದೆ. ಈ ಬಾರಿ ಬಜೆಟ್ನಲ್ಲಿ ಅನುದಾನ ಮೀಸಲಿಡದ ಕಾರಣ ಈ ಯೋಜನೆಯನ್ನ ಕೈಬಿಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್, 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ವಿತರಣೆಗೆ ಬ್ರೇಕ್ ಹಾಕಲು ಚಿಂತನೆ ನಡೆಸಲಾಗ್ತಿದೆ. 2019-20 ನೇ ಸಾಲಿನಿಂದಲೇ ಸೈಕಲ್ ವಿತರಣೆ ನಿಲ್ಲಿಸಲಾಗಿತ್ತು, ಅಲ್ಲದೇ ಕಳೆದ ಎರಡು ಶೈಕ್ಷಣಿಕ ವರ್ಷದಿಂದ ಶೂ, ಸಾಕ್ಸ್ ಕೂಡ ವಿತರಣೆ ಮಾಡಿರಲಿಲ್ಲ. ಸದ್ಯ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸುಮಾರು 50 ಲಕ್ಷ ಮಕ್ಕಳು ಶೂ, ಸಾಕ್ಸ್ನಿಂದ ವಂಚಿತರಾದ್ರೆ. 8 ನೇ ತರಗತಿಯಲ್ಲಿ ಓದುತ್ತಿರುವ ಸುಮಾರು 6.15 ಲಕ್ಷ ಮಕ್ಕಳಿಗೆ ಸೈಕಲ್ ಭಾಗ್ಯ ಇಲ್ಲದಂತಾಗಿದೆ. ಶೂ,ಸಾಕ್ಸ್ ವಿತರಣೆಗೆ ಪ್ರತಿವರ್ಷ 140 ಕೋಟಿ ವೆಚ್ಚ ಮಾಡಲಾಗ್ತಿತ್ತು, ಇದಕ್ಕಾಗಿ ಬಜೆಟ್ನಲ್ಲಿ ಪ್ರತ್ಯೇಕವಾಗಿ ಅನುದಾನ ಮೀಸಲಿಡಲಾಗ್ತಿತ್ತು. ಆದ್ರೆ ಈ ಬಾರಿ ಹಣ ನಿಗದಿ ಮಾಡದೇ ಇರೋದರಿಂದ ಸೈಕಲ್, ಶೂ,ಸಾಕ್ಸ್ ನೀಡುವ ಯೋಜನೆ ಕೈ ಬಿಡಲು ನಿರ್ಧರಿಸಿಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

Karnataka caste census: ಜಾತಿಗಣತಿ ವರದಿಯಿಂದ ಹೀಗಾಗಿದೆ ಸಾರ್ ಎಂದು ರಾಹುಲ್ ಗಾಂಧಿಗೆ ವರದಿ ಒಪ್ಪಿಸಲು ತಯಾರಿ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments