Webdunia - Bharat's app for daily news and videos

Install App

ಡ್ರಗ್ಸ್ ತೆಗೆದುಕೊಳ್ಳುವವರಿಗೆ ಈ ದೇಶದಲ್ಲಿ ಸರ್ಕಾರದಿಂದಲೇ ರೂಂ ನಿರ್ಮಾಣ!

Webdunia
ಶನಿವಾರ, 30 ಸೆಪ್ಟಂಬರ್ 2023 (13:45 IST)
ಡ್ರಗ್ ಅಡಿಕ್ಟ್ಗಳಿಗೆ ಅಧಿಕೃತವಾಗಿ ಹೆರಾಯಿನ್ ಮತ್ತು ಕೊಕೇನ್ ಸೇವಿಸಲು ತಾನೇ ಪ್ರತ್ಯೇಕ ಕೊಠಡಿ ನಿರ್ಮಿಸಿಕೊಡುವ ಕೆಲಸವನ್ನು ಬ್ರಿಟನ್ ಮಾಡಿದೆ! ಡ್ರಗ್ಸ್ ಸೇವನೆಗೆ ಸಂಬಂಧಿಸಿದ ಸಾವುಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ರೀತಿ ಮಾಡಿರುವ ಇಂಗ್ಲೆಂಡ್ ಸರ್ಕಾರ ಅಕ್ರಮ ಡ್ರಗ್ಸ್ಗಳ ಅಧಿಕೃತ ಬಳಕೆಯ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದಿದೆ.ಇದು ಸ್ಕಾಟಿಷ್ ಸರ್ಕಾರದಿಂದ ಬೆಂಬಲಿತವಾದ ಒಂದು ಪ್ರಾಯೋಗಿಕ ಯೋಜನೆಯಾಗಿದೆ. ಈ ರೀತಿಯ ಮೊದಲ ರೂಂ ಈ ಮೊದಲು ಗ್ಲ್ಯಾಸ್ಗೋದ ಪೂರ್ವ ತುದಿಯಲ್ಲಿ ಕಾಣಿಸಿಕೊಂಡಿದೆ. ಇನ್ನು ಡ್ರಗ್ಸ್ ಬಳಕೆದಾರರು ವೈದ್ಯಕೀಯ ತಜ್ಞರ ಮೇಲ್ವಿಚಾರಣೆಯಲ್ಲಿ ಡ್ರಗ್ಸ್ ತೆಗೆದುಕೊಳ್ಳಬಹುದಾಗಿದೆ. ಈ ಯೋಜನೆಗೆ ಗ್ಲಾಸ್ಗೋದ ಇಂಟಿಗ್ರೇಷನ್ ಜಾಯಿಂಟ್ ಬೋರ್ಡ್  ಅಧಿಕೃತ ಒಪ್ಪಿಗೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments