ಮೌಢ್ಯ ನಿಷೇಧ ಕಾಯ್ದೆ ಜಾರಿಗೆ ಸರಕಾರ ಬದ್ಧ: ಸಿಎಂ

Webdunia
ಸೋಮವಾರ, 20 ಜೂನ್ 2016 (19:36 IST)
ರಾಜ್ಯದಲ್ಲಿ ಮೌಢ್ಯ ನಿಷೇಧ ಕಾಯ್ದೆ ಜಾರಿಗೆ ತರಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೇ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರ್ವಜನಿಕರನ್ನು ಶೋಷಿಸುತ್ತಿರುವ ಮೌಢ್ಯಾಚಾರಣೆಗಳನ್ನು ನಿಷೇಧಿಸಲು ನಮ್ಮ ಸರಕಾರ ಬದ್ಧವಾಗಿದೆ. ಇದಕ್ಕೆ ಪೂರಕವಾದ ಅಂಶಗಳನ್ನು ಮಸೂದೆಯಲ್ಲಿ ಸೇರಿಸಲಾಗುವುದು ಎಂದು ತಿಳಿಸಿದರು.
 
ಚಾಮರಾಜನಗರಕ್ಕೆ ಭೇಟಿ ನೀಡಿದರೆ ನನ್ನ ಅಧಿಕಾರ ಹೋಗುತ್ತದೆ ಎಂದು ಹಲವು ಜನರು ಹೇಳಿದ್ದರು. ಆದರೆ, ನಾನು ಅಧಿಕಾರ ಕಳೆದುಕೊಂಡಿಲ್ಲ ಎಂದು ಹೇಳಿದರು. ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬಂದು ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದರು.
 
ಇದೇ ವೇಳೆ ತಮ್ಮ ಕಾರಿನ ಮೇಲೆ ಕಾಗೆ ಕುಳಿತಿದ್ದಕ್ಕೆ ನಾನು ಕಾರನ್ನು ಬದಲಾಯಿಸಿಲ್ಲ. ಆ ಕಾರನ್ನು ನಾನು ಕಳೆದ ಮೂರು ವರ್ಷಗಳಿಂದ ಬಳಸುತ್ತಿದ್ದೇನೆ. ಕಳೆದ ಎರಡು ತಿಂಗಳ ಹಿಂದೆ ಹೊಸ ಕಾರ್ ಬುಕ್ ಮಾಡಿರುವ ಹಿನ್ನೆಲೆಯಲ್ಲಿ ಕಾರು ಬದಲಾಯಿಸಿರುವುದಾಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯುತ್ ಚಿತಾಗಾರದಲ್ಲಿ ಅಜ್ಜಿಯ ಮೃತದೇಹಕ್ಕೆ ಹಾರಿದ ಮೊಮ್ಮಗ: ಹಾರರ್ Video ಇಲ್ಲಿದೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಆಸ್ಪತ್ರೆಯಿಂದಲೇ ಫೋಸ್ಟ್ ಹಂಚಿಕೊಂಡ ಸೋನಮ್ ವಾಂಗ್ಚುಕ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳ ಶಕ್ತಿ ಏನೆಂಬುದನ್ನು ತೋರಿಸಿದ್ದಾರೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಧರ್ಮೇಂದ್ರ ಪ್ರಧಾನ್‌ ತಲೆದಂಡ: ಮೋದಿಗೆ ಬರೆದ ರಾಜೀನಾಮೆ ಪತ್ರದಲ್ಲೇನಿದೆ ಗೊತ್ತಾ

Video: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಸಿಜೆಪಿ ಭರ್ಜರಿ ವಿಜಯೋತ್ಸವ: ಅಭಿಜಿತ್ ದಿಪ್ಕೆ ಸಂಭ್ರಮಾಚರಣೆ ಹೇಗಿತ್ತು

ಮುಂದಿನ ಸುದ್ದಿ
Show comments