Select Your Language

Notifications

webdunia
webdunia
webdunia
webdunia

ಲಾಕ್ ಡೌನ್ ಮಾರ್ಗಸೂಚಿ ಜಿಲ್ಲಾಧಿಕಾರಿಗಳೇ ಬಿಡುಗಡೆ ಮಾಡುವಂತೆ ಸರ್ಕಾರ ಸೂಚನೆ

ಲಾಕ್ ಡೌನ್ ಮಾರ್ಗಸೂಚಿ ಜಿಲ್ಲಾಧಿಕಾರಿಗಳೇ ಬಿಡುಗಡೆ ಮಾಡುವಂತೆ ಸರ್ಕಾರ ಸೂಚನೆ
ಬೆಂಗಳೂರು , ಮಂಗಳವಾರ, 14 ಜುಲೈ 2020 (10:30 IST)
Normal 0 false false false EN-US X-NONE X-NONE

ಬೆಂಗಳೂರು : ಲಾಕ್ ಡೌನ್ ಹಿನ್ನಲೆಯಲ್ಲಿ ಜಿಲ್ಲೆಗಳ ಮಾರ್ಗಸೂಚಿಯನ್ನು ಸರ್ಕಾರ ಜಿಲ್ಲಾಧಿಕಾರಿಗಳ ಹೆಗಲಿಗೆ  ಹಾಕಿದೆ ಎನ್ನಲಾಗಿದೆ.
 

ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಿರುವ ಜಿಲ್ಲೆಗಳನ್ನು ಲಾಕ್ ಡೌನ್ ಮಾಡಲಾಗುವುದು. ಈ ಹಿನ್ನಲೆಯಲ್ಲಿ ಲಾಕ್ ಡೌನ್ ಮಾರ್ಗಸೂಚಿಗಳನ್ನು ಸರ್ಕಾರ ಬಿಡುಗಡೆ ಮಾಡುತ್ತಿತ್ತು. ಆದರೆ ಈ ಬಾರಿ ಸರ್ಕಾರ ಲಾಕ್ ಡೌನ್ ಆದ ಜಿಲ್ಲೆಗಳ ಮಾರ್ಗಸೂಚಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೇ ಬಿಡುಗಡೆ ಮಾಡುವಂತೆ ಸೂಚಿಸಿದೆ.  ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವುದಿಲ್ಲ ಎಂದು ತಿಳಿಸಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಕೆ.ಎಸ್.ಈಶ್ವರಪ್ಪಗೆ ಎದುರಾಗಿದೆ ಕೊರೊನಾ ಕಂಟಕ