Select Your Language

Notifications

webdunia
webdunia
webdunia
webdunia

ಮನೆ ಬಾಗಿಲಿಗೆ ಪಡಿತರ ವಿತರಣೆಗೆ ಪಟ್ಟಿ ಸಿದ್ಧಪಡಿಸಿದ ಸರ್ಕಾರ

door ration distribution
bangalore , ಭಾನುವಾರ, 15 ಅಕ್ಟೋಬರ್ 2023 (16:22 IST)
ಆಂಧ್ರ ಪ್ರದೇಶ ರಾಜ್ಯದಲ್ಲಿ ಪಡಿತರ ಚೀಟಿಯನ್ನು ಹೊಂದಿರುವ ಫಲಾನುಭವಿಗಳ ಮನೆ ಬಾಗಿಲಿಗೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಈ ಯೋಜನೆಯನ್ನು ಕರ್ನಾಟಕದಲ್ಲಿಯೂ ಜಾರಿಗೊಳಿಸುವ ಬಗ್ಗೆ ಚಿಂತನೆ ಮಾಡಿಲಾಗ್ತಿದೆ ಅಂತಾ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು, ಈಗ ಪಡಿತರ ಚೀಟಿ ಹೊಂದಿರುವ ಹಿರಿಯ ನಾಗರಿಕರಿಗೆ ಅಂದ್ರೆ 75 ವರ್ಷ ಮೇಲ್ಪಟ್ಟವರ ಮನೆ ಬಾಗಲಿಗೆ ಆಹಾರ ಧಾನ್ಯಗಳನ್ನು ವಿತರಣೆ  ಮಾಡಲು ಸರ್ಕಾರ ಸಿದ್ದತೆ ಮಾಡಿಕೊಂಡಿದೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗರ್ಭಿಣಿಗೆ ಸ್ವಲ್ಪ ಕಾಯಲು ಹೇಳಿದ ಸುಪ್ರೀಂ ಕೋರ್ಟ್