Select Your Language

Notifications

webdunia
webdunia
webdunia
webdunia

ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ ಮಾಡಿದ ಸರ್ಕಾರ

ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ ಮಾಡಿದ ಸರ್ಕಾರ
ಬೆಂಗಳೂರು , ಶನಿವಾರ, 9 ಸೆಪ್ಟಂಬರ್ 2023 (13:04 IST)
ಬೆಂಗಳೂರು : ನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣವನ್ನ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿಗಳ ಕಚೇರಿಯಿಂದ ಪರಿಹಾರ ಬಿಡುಗಡೆ ಬಗ್ಗೆ ಮಾಧ್ಯಮ ಹೇಳಿಕೆ ಬಿ

ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟವಾಗಿತ್ತು. ಹೀಗಾಗಿ ರೈತರಿಗೆ ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. 

ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ಮನವಿ ಮೇರೆಗೆ ನೆಟೆ ರೋಗ ಸಂತ್ರಸ್ತರಿಗೆ ಬಾಕಿ ಇದ್ದ 223 ಕೋಟಿ ರೂ. ಗಳನ್ನು ಸರ್ಕಾರ ಮಂಜೂರು ಮಾಡಿ 74 ಕೊಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. ಪ್ರಸ್ತುತ 2ನೇ ಕಂತಿನಲ್ಲಿ 74 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮದ ವಿಚಾರದಲ್ಲಿ ದ್ವೇಷ, ನೋವುಂಟು ಮಾಡಬಾರದು : ಯು.ಟಿ ಖಾದರ್