ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ ಮಾಡಿದ ಸರ್ಕಾರ

Webdunia
ಶನಿವಾರ, 9 ಸೆಪ್ಟಂಬರ್ 2023 (13:04 IST)
ಬೆಂಗಳೂರು : ನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣವನ್ನ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿಗಳ ಕಚೇರಿಯಿಂದ ಪರಿಹಾರ ಬಿಡುಗಡೆ ಬಗ್ಗೆ ಮಾಧ್ಯಮ ಹೇಳಿಕೆ ಬಿ

ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟವಾಗಿತ್ತು. ಹೀಗಾಗಿ ರೈತರಿಗೆ ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. 

ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ಮನವಿ ಮೇರೆಗೆ ನೆಟೆ ರೋಗ ಸಂತ್ರಸ್ತರಿಗೆ ಬಾಕಿ ಇದ್ದ 223 ಕೋಟಿ ರೂ. ಗಳನ್ನು ಸರ್ಕಾರ ಮಂಜೂರು ಮಾಡಿ 74 ಕೊಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. ಪ್ರಸ್ತುತ 2ನೇ ಕಂತಿನಲ್ಲಿ 74 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments